ಅಪೊಸ್ತಲರ ಕೃತ್ಯಗಳು 4:33 - ದೆವಾಚಿ ಖರಿ ಖಬರ್33 ಧನಿಯಾ ಜೆಜು ಮರಲ್ಲ್ಯಾ ಕನ್ನಾ ಝಿತ್ತೊ ಹೊಲ್ಲೊ ಖರೆಚ್ ಮನ್ತಲೆ ಅಪೊಸ್ತಲಾನಿ ಲೊಕಾಕ್ನಿ ಸಾಂಗಿತ್ ದೆವಾನ್ ಅಪ್ಲ್ಯಾ ಲೊಕಾಕ್ನಿ ಮೊಟೊ ಆಶಿರ್ವಾದ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಪ್ರೇಷಿತರು ಪ್ರಭು ಯೇಸುವಿನ ಪುನರುತ್ಥಾನಕ್ಕೆ ಬಹುಸಾಮರ್ಥ್ಯದಿಂದ ಸಾಕ್ಷಿಕೊಡುತ್ತಿದ್ದರು. ಜನರು ಅವರೆಲ್ಲರನ್ನು ಗೌರವದಿಂದ ಕಾಣುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಮತ್ತು ಕರ್ತನಾದ ಯೇಸು ಜೀವಂತನಾಗಿ ಎದ್ದುಬಂದನೆಂಬದಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು. ಬಹಳ ದಯವು ಅವರೆಲ್ಲರ ಮೇಲೆ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಪ್ರಭುವಾದ ಯೇಸು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ಅಪೊಸ್ತಲರು ಬಹುಬಲವಾಗಿ ಜನರಿಗೆ ಹೇಳುತ್ತಿದ್ದರು. ದೇವರು ವಿಶ್ವಾಸಿಗಳೆಲ್ಲರನ್ನು ಬಹಳವಾಗಿ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಮಹಾಶಕ್ತಿಯಿಂದ ಅಪೊಸ್ತಲರು ಕರ್ತ ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಕೊಟ್ಟರು. ಅವರೆಲ್ಲರ ಮೇಲೆ ದೇವರ ಮಹಾಕೃಪೆಯಿತ್ತು. ಅಧ್ಯಾಯವನ್ನು ನೋಡಿ |