ಅಪೊಸ್ತಲರ ಕೃತ್ಯಗಳು 4:36 - ದೆವಾಚಿ ಖರಿ ಖಬರ್36 ತ್ಯಾ ಲೊಕಾತ್ನಿ ಜುಜೆ ಮನ್ತಲೊ ಹೊತ್ತೊ ತೊ ಸೈಪುನ್ ಮನ್ತಲೊ ಗಾಂವಾತ್ ಜಲಮ್ಮಲ್ಲೊ ಎಕ್ ಲೆವಿ ಹೊವ್ನ್ ಹೊತ್ತೊ ತೆಕಾ ಅಪೊಸ್ತಲಾ ಬಾನಾರ್ಬಾ ಮನುನ್ ಬಲ್ಯಿತ್. ಬರ್ನಾಬಾ ಮಟ್ಲ್ಯಾರ್ ಉಮ್ಮೆದ್ ದಿತಲೊ ಮಾನುಸ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ ‘ಬಾರ್ನಬ’ (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಅಂದರೆ ಧೈರ್ಯದಾಯಕ ಎಂದು ಹೆಸರಿಟ್ಟಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆ ವಿಶ್ವಾಸಿಗಳಲ್ಲಿ ಯೋಸೇಫ ಎಂಬವನೂ ಇದ್ದನು. ಅಪೊಸ್ತಲರು ಅವನನ್ನು ಬಾರ್ನಬ ಎಂದು ಕರೆಯುತ್ತಿದ್ದರು. (ಬಾರ್ನಬ ಅಂದರೆ “ಧೈರ್ಯದಾಯಕ.”) ಸೈಪ್ರಸ್‌ನಲ್ಲಿ ಹುಟ್ಟಿದ ಇವನು ಲೇವಿಯನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಸೈಪ್ರಸ್ ಎಂಬಲ್ಲಿ ಹುಟ್ಟಿದ ಒಬ್ಬ ಲೇವಿಯನು ಇದ್ದನು, ಅವನ ಹೆಸರು ಯೋಸೇಫ, ಅಪೊಸ್ತಲರು ಅವನನ್ನು “ಬಾರ್ನಬ” ಎಂದು ಕರೆದರು. ಬಾರ್ನಬ ಅಂದರೆ “ಆದರಣೆಯ ಪುತ್ರನು” ಎಂದು ಅರ್ಥ. ಅಧ್ಯಾಯವನ್ನು ನೋಡಿ |
ತನ್ನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚೆ ಖಾಂಬೆ ಸಾರ್ಕೆ ಹೊವ್ನ್ ಹೊತ್ತ್ಯಾ ಜಾಕೊಬಾನ್ ಪೆದ್ರುನ್ ಅನಿ ಜುವಾಂವಾನ್, ದೆವಾಕ್ನಾಚ್ ಮಾಕಾ ಗಾವಲ್ಲೆ; ಹೆ ಎಕ್ ವಿಶೆಸ್ ಭೊಮಾನ್ ಮನುನ್ ವಳ್ಕುನ್, ಮಾಕಾ ಅನಿ ಬಾರ್ನಾಬಾಸಾಕ್ ಅಪ್ನಾಚೆ ವಾಂಗ್ಡಿ ಮನುನ್ ಘೆಟ್ಲ್ಯಾನಿ , ಅನಿ ಅಮ್ಕಾ ಎಕಾಮೆಕಾಕ್ ಒಪ್ಕಿ ಹಾಯ್ ಮನುನ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚೆ ಹಾತ್ ಮಿಳ್ವುಲಾವ್, ಮಿಯಾ ಅನಿ ಬಾರ್ನಾಬಾಸ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ, ಅನಿ ತೆನಿ ಜುದೆವ್ ಲೊಕಾಂಚ್ಯಾ ಮದ್ದಿ ಜಾವ್ಕ್ ಮನುನ್ ನಿರ್ಧಾರ್ ಕರ್ಲ್ಯಾಂವ್.
ಪಾವ್ಲುನ್ ಅನಿ ಬಾರ್ನಾಬಾಸಾನ್ ಹ್ಯಾ ಶಿಕಾಪಾಕ್ನಿ ಅಪ್ಲೊ ವಿರೊದ್ ದಾಕ್ವುನ್ ತೆಂಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹ್ಯಾ ನಮುನ್ಯಾಚ್ಯಾ ವಿಶಯಾತ್ ಅಪೊಸ್ತಲಾಂಚ್ಯಾ ವಾಂಗ್ಡಾ ಅನಿ ಪುರ್ವಜ್ ಲೊಕಾಂಚ್ಯಾ ವಾಂಗ್ಡಾ ಚರ್ಚಾ ಕರುಕ್ ಸಾಟ್ನಿ ಪಾವ್ಲುಕ್ ಅನಿ ಬಾರ್ನಾಬಾಸಾಕ್ ಹುರಲ್ಯಾ ಉಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಜೆರುಜಲೆಮಾಕ್ ಧಾಡುಚೆ ಮನುನ್ ತಾಂಡ್ಯಾಚ್ಯಾ ಲೊಕಾನಿ ಚಿಂತ್ಲ್ಯಾನಿ.