ಅಪೊಸ್ತಲರ ಕೃತ್ಯಗಳು 4:8 - ದೆವಾಚಿ ಖರಿ ಖಬರ್8 ತನ್ನಾ ಪೆದ್ರುನ್ ಪವಿತ್ರ್ ಆತ್ಮ್ಯಾನ್ ಭರುನ್ ತೆಂಕಾ ಜವಾಬ್ ದಿಲ್ಯಾನ್, ಲೊಕಾಂಚ್ಯಾ ಮುಖಂಡಾನೊ, ಅನಿ ಜ್ಯಾಂನ್ತ್ಯಾನೊ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; “ಅಧಿಕಾರಿಗಳೇ, ಹಿರಿಯರೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪೇತ್ರನು ಪವಿತ್ರಾತ್ಮಭರಿತನಾಗಿ ಹೀಗೆಂದು ಉತ್ತರಕೊಟ್ಟನು: “ಜನರ ಅಧಿಕಾರಿಗಳೇ, ಪ್ರಮುಖರೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ - ಜನರ ಅಧಿಕಾರಿಗಳೇ, ಹಿರಿಯರೇ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ಪೇತ್ರನು ಪವಿತ್ರಾತ್ಮಭರಿತನಾದನು. ಅವನು ಅವರಿಗೆ, “ಜನನಾಯಕರೇ ಮತ್ತು ಹಿರಿಯನಾಯಕರೇ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ, “ಜನರ ಅಧಿಕಾರಿಗಳೇ, ಜನರ ಹಿರಿಯರೇ! ಅಧ್ಯಾಯವನ್ನು ನೋಡಿ |