Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:15 - ದೆವಾಚಿ ಖರಿ ಖಬರ್

15 ತಸೆ ಹೊವ್ನ್ ಲೊಕಾ ಸಗ್ಳಿ ಬರೆ ನತ್ಯಾ ಮಾನ್ಸಾಕ್ನಿ ಡಾಳಿಯಾರ್ನಿ ಥವ್ನ್ ,ಪೆದ್ರು ಜಾಯ್ತ್ ರಾತಾನಾ ತೆಚಿ ಸಾವ್ಳಿ ತರಿಬಿ ತೆಂಚ್ಯಾರ್ ಪಡುಂದಿ ಮನುನ್ ತೆಂಕಾ ವಾಟೆರ್ ಹಾನುನ್ ಥೈಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪೇತ್ರನು ಹಾದುಹೋಗುವಾಗ ಆತನ ನೆರಳಾದರೂ ಕೆಲವರ ಮೇಲೆ ಬೀಳಲೆಂದು ಜನರು ರೋಗಿಗಳನ್ನು ಹಾಸಿಗೆ ಅಥವಾ ಡೋಲಿಗಳ ಸಮೇತ ಹೊತ್ತುತಂದು ಹಾದಿಗಳಲ್ಲಿ ಮಲಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೀಗಿರುವದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಬರುವಾಗ್ಗೆ ಅವನ ನೆರಳು ಇವರಲ್ಲಿ ಯಾವನ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೀಗಿರಲು, ಪೇತ್ರನು ದಾರಿಯಲ್ಲಿ ಹೋಗುತ್ತಾನೆಂಬ ಸುದ್ದಿಯನ್ನು ಕೇಳಿದ ಜನರು ಕಾಯಿಲೆಯವರನ್ನು ಬೀದಿಗಳಿಗೆ ಹೊತ್ತುಕೊಂಡು ಬಂದು ಹಾಸಿಗೆ ಮತ್ತು ಡೋಲಿಗಳ ಮೇಲೆ ಮಲಗಿಸುತ್ತಿದ್ದರು. ಪೇತ್ರನ ನೆರಳು ಬಿದ್ದರೆ ಸಾಕು, ಕಾಯಿಲೆಯವರು ಗುಣಮುಖರಾಗುತ್ತಾರೆಂದು ಜನರು ಯೋಚಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದರ ಪರಿಣಾಮವಾಗಿ, ಪೇತ್ರನು ಬೀದಿಗಳಲ್ಲಿ ಹಾದುಹೋಗುತ್ತಿದ್ದಾಗ ಅವನ ನೆರಳು ಕೆಲವರ ಮೇಲಾದರೂ ಬೀಳಲೆಂದು ಜನರು ತಮ್ಮಲ್ಲಿ ಅಸ್ವಸ್ಥತೆಯಿದ್ದವರನ್ನು ಹಾಸಿಗೆ ಮತ್ತು ಡೋಲಿಗಳ ಸಮೇತ ತಂದು ಬೀದಿಗಳಲ್ಲಿ ಮಲಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:15
8 ತಿಳಿವುಗಳ ಹೋಲಿಕೆ  

ತೆನಿ ಶಿಕ್ ಹೊತ್ತ್ಯಾ ಲೊಕಾಕ್ನಿ ತುಜ್ಯಾ ಅಂಗಿಚ್ಯಾ ತುದಿಚ್ಯಾ ಘೊಂಡ್ಯಾಕ್ ತರ್‍ಬಿ ಹಾತ್ ಲಾವಿ ಸರ್ಕೊ ಅವ್ಕಾಸ್ ಕರುನ್ ದಿ ಮನುನ್ ಮಾಗ್ಲ್ಯಾನಿ. ಅನಿ ಕೊನ್ ಕೊನ್ ತೆಚ್ಯಾ ಅಂಗಿಕ್ ಅಪಡ್ಲ್ಯಾನಿ ತೆನಿ ಬರೆ ಹೊಲ್ಯಾನಿ.


ಮಿಯಾ ತುಮ್ಕಾ ಖರೆ ಹೊತ್ತೆ ಸಾಂಗುಕ್ ಲಾಗ್ಲಾ, ಜೆ ಕೊನ್ ಮಾಜೆ ವರ್ತಿ ವಿಶ್ವಾಸ್ ಕರ್‍ತಾತ್ ತೆನಿ ಮಿಯಾ ಕರಲ್ಲಿ ಕಾಮಾ ಕರ್‍ತಾತ್, ತೆನಿ ತ್ಯೆಚೆನ್ಬಿ ಮೊಟಿ ಕಾಮಾ ಕರ್‍ತಾತ್, ಕಶ್ಯಾಕ್ ಮಟ್ಲ್ಯಾರ್ ಮಿಯಾ ಬಾಬಾಕ್ಡೆ ಜಾವ್ಕ್ ಲಾಗ್ಲಾ.


ತೆನಿ “ಮಿಯಾ ಖಾಲಿ ಜೆಜುಚ್ಯಾ ಕಪ್ಡ್ಯಾಕ್ನಿ ಹಾತ್ ಲಾವ್ಲ್ಯಾರ್ ಫಿರೆ, ಮಿಯಾ ಅರಾಮ್ ಹೊತಾ” ಮನುನ್ ಘೆಟ್ಲಿನ್.


ಲೊಕಾನಿ ತ್ಯಾ ಪ್ರಾಂತ್ಯಾತ್ ಸಗ್ಳ್ಯಾಕ್ಡೆ ಪಳುನ್ ತೊ ಖೈಯ್ ಹಾಯ್ ಮನುನ್ ಇಚಾರ್‍ಲ್ಯಾನಿ ಅನಿ ಥೈ ಹಾತ್ರಾನಾತ್ನಿ ನಿಜಲ್ಲ್ಯಾ ಶಿಕ್ ಹೊತ್ತ್ಯಾಕ್ನಿ ಹಾತ್ರಾನಾ ಸಮೆತ್ ಉಕ್ಲುನ್ ಘೆವ್ನ್ ಯೆಲ್ಯಾನಿ.


ಜೆರುಜಲೆಮಾತ್ನಾ ಅಜು ಬಾಜುಚ್ಯಾ ಗಾವಾತ್ನಾ ಸಗ್ಳ್ಯಿ ಲೊಕಾ ತಾಂಡೊ ತಾಂಡೊಹೊವ್ನ್ ಯೆಯ್ತ್, ತೆನಿ ರೊಗಾತ್ ಹೊತ್ತ್ಯಾಕ್ನಿ ಅನಿ ಮ್ಹಾರು ಧರಲ್ಲ್ಯಾಕ್ನಿ ಉಕ್ಲುನ್ ಘೆವ್ನ್ ಯೆಯ್ತ್ ತೆಂಕಾ ಸಗ್ಳ್ಯಾಕ್ನಿ ಗುನ್ ಹೊಲೆ.


ಹೆ ಹೊಲ್ಲ್ಯಾ ಮಾನಾ ದ್ವಿಪಾತ್ಲಿ ಹುರಲ್ಲಿ ಬರೆ ನತ್ತಿ ಲೊಕಾಬಿ ಪಾವ್ಲುಕ್ಡೆ ಯೆಲಿ, ಪಾವ್ಲುನ್ ತೆಂಕಾಬಿ ಗುನ್ ಕರ್‍ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು