Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:21 - ದೆವಾಚಿ ಖರಿ ಖಬರ್

21 ತಸೆ ಹೊವ್ನ್ ತೆನಿ ದುಸ್ರ್ಯಾಂದಿಸಿ ಸಕ್ಕಾಳಿ ದೆವಾಚ್ಯಾ ಗುಡಿತ್ ಜಾವ್ನ್ ಶಿಕಾಪ್ ಕರುಕ್ ಲಾಗ್ಲೆ. ತೆನಿ ಜುದೆವಾಂಚಿ ಮುಖಂಡಾ ಅನಿ ಇಸ್ರಾಯೆಲಾತ್ಲ್ಯಾ ಪ್ರಮುಖ್ ಹೊತ್ತ್ಯಾ ಲೊಕಾಕ್ನಿ ಘೆವ್ನ್ ನ್ಯಾಯ್ ಕರ್‍ತಲೊ ತಾಂಡೊ ಮಿಳ್ವುಲ್ಯಾನಿ ತೆಚ್ಯಾ ಮಾನಾ ಅಪೊಸ್ತಲಾಕ್ನಿ ಅಪ್ಲ್ಯಾ ಜಗ್ಗೊಳ್ ಬಲ್ವುನ್ ಹಾನುಕ್ ಮನುನ್ ಥೊಡ್ಯಾ ಲೊಕಾಕ್ನಿ ಬಂಧಿಖಾನ್ಯಾಕ್ಡೆ ಧಾಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದರಂತೆ ಪ್ರೇಷಿತರು ಮುಂಜಾವದಲ್ಲೇ ದೇವಾಲಯವನ್ನು ಪ್ರವೇಶಿಸಿ ಬೋಧಿಸಲಾರಂಭಿಸಿದರು. ಇತ್ತ ಪ್ರಧಾನಯಾಜಕನೂ ಅವನ ಸಂಗಡಿಗರೂ ಜೊತೆಗೂಡಿ ಯೆಹೂದ್ಯ ಪ್ರಮುಖರನ್ನೊಳಗೊಂಡ ಶ್ರೇಷ್ಠ ನ್ಯಾಯಸಭೆಯನ್ನು ಕರೆದರು. ಅನಂತರ ಪ್ರೇಷಿತರನ್ನು ಆ ಸಭೆಯ ಮುಂದೆ ಕರೆತರುವಂತೆ ಸೆರೆಮನೆಯ ಅಧಿಕಾರಿಗಳಿಗೆ ಆಜ್ಞೆಯಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ಈ ಆಜ್ಞೆಯನ್ನು ಹೊಂದಿ ಬೆಳಕುಹರಿಯುವಾಗಲೇ ದೇವಾಲಯದೊಳಗೆ ಹೋಗಿ ಉಪದೇಶ ಮಾಡಿದರು. ಇತ್ತಲಾಗಿ ಮಹಾಯಾಜಕನೂ ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ ಇಸ್ರಾಯೇಲ್ಯರ ಯಜಮಾನರ ಸಭೆಯೆಲ್ಲವನ್ನೂ ಕೂಡಿಸಿ ಅವರನ್ನು ಕರತರುವದಕ್ಕೆ ಸೆರೆಮನೆಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ಅವರು ಮರುದಿನ ಮುಂಜಾನೆ ದೇವಾಲಯಕ್ಕೆ ಹೋಗಿ ಉಪದೇಶ ಮಾಡತೊಡಗಿದರು. ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರು ದೇವಾಲಯಕ್ಕೆ ಬಂದರು. ಅವರು ಯೆಹೂದ್ಯನಾಯಕರ ಮತ್ತು ಇಸ್ರೇಲರಲ್ಲಿ ಪ್ರಮುಖರಾಗಿದ್ದವರ ಸಭೆಯನ್ನು ಸೇರಿಸಿದರು. ಬಳಿಕ ಅಪೊಸ್ತಲರನ್ನು ತಮ್ಮ ಬಳಿಗೆ ಕರೆದುಕೊಂಡು ಬರಲು ಕೆಲವರನ್ನು ಸೆರೆಮನೆಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪ್ರಾತಃಕಾಲದಲ್ಲಿ ಅವರು ತಮಗೆ ಹೇಳಿದಂತೆಯೇ ದೇವಾಲಯವನ್ನು ಪ್ರವೇಶಿಸಿ ಜನರಿಗೆ ಬೋಧಿಸಲು ಪ್ರಾರಂಭಿಸಿದರು. ಮಹಾಯಾಜಕನು ಮತ್ತು ಅವನೊಂದಿಗಿದ್ದವರು ಕೂಡಿಬಂದಾಗ, ನ್ಯಾಯಸಭೆಯನ್ನೂ ಇಸ್ರಾಯೇಲರ ಹಿರಿಯರ ಪೂರ್ಣಮಂಡಳಿಯನ್ನೂ ಕೂಡಿಸಿ, ಸೆರೆಮನೆಯಿಂದ ಅಪೊಸ್ತಲರನ್ನು ಕರೆಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:21
16 ತಿಳಿವುಗಳ ಹೋಲಿಕೆ  

ತೊ ಪರ್ತುನ್ ದೆವಾಚ್ಯಾ ಗುಡಿಕ್ಡೆ ಗೆಲೊ ಸಗ್ಳಿ ಲೊಕಾ ತೆಚ್ಯಾ ಭೊತ್ಯಾನಿ ಗೊಳಾ ಹೊಲ್ಲಿ, ತನ್ನಾ ತೊ ಖಾಲ್ತಿ ಬಸುನ್ ಲೊಕಾಕ್ನಿ ಶಿಕ್ವುಕ್ ಲಾಗ್ಲೊ.


ತಿಯಾ ಬಗಲ್ಲಿ ಅನಿ ಆಯ್ಕಲ್ಲಿ ಸಂಗ್ತಿಯಾ ಸಗ್ಳಿ ಸಗ್ಳ್ಯಾ ಲೊಕಾಕ್ನಿ ಸಾಕ್ಷಿ ಹೊವ್ನ್ ರಾತೈಯ್.


ಹಿ ಅಪೊಸ್ತಲಾ ನ್ಯಾಯ್ ಕರ್ತಲ್ಯಾ ಸಭೆತ್ನಾ ಬಾಯ್ರ್ ಗೆಲೆ ಜೆಜುಚ್ಯಾ ನಾಂವಾ ಸಾಟ್ನಿ ಅವಮಾನ್ ಕರುನ್ ಘೆವ್ಕ್ ಅಮಿಬಿ ಸಕ್ತಾಂವ್ ಮನುನ್ ಕುಶಿ ಹೊಲ್ಯಾನಿ.


ತನ್ನಾ ಫಾರಿಜೆವಾನಿತ್ಲೊ ಎಕ್ಲೊ ತಾಂಡ್ಯಾತ್ ಉಟುನ್ ಇಬೆ ರ್‍ಹಾಲೊ ತೆಜೆ ನಾಂವ್ ಗಮಲಿಯೆಲ್, ತೊ ಖಾಯ್ದೆ ಶಿಕ್ವುತಲಿ ಲೊಕಾ ಕರ್‍ತಲೊ ಮಾನುಸ್ ಹೊಲ್ಲೊ, ಅನಿ ಲೊಕಾ ಸಗ್ಳ್ಯಿ ತೆಕಾ ಮಾನಿತ್ ಥೊಡ್ಯಾ ಎಳಾ ಪತರ್ ಅಪೊಸ್ತಲಾಕ್ನಿ ತಾಂಡ್ಯಾತ್ನಾ ಭಾಯ್ರ್ ಧಾಡುಚೆ ಮನುನ್ ತೆನಿ ಲೊಕಾಕ್ನಿ ಸಾಂಗ್ಲ್ಯಾನ್.


ತೆನಿ ಅಪೊಸ್ತಲಾಕ್ನಿ ತಾಂಡ್ಯಾಚ್ಯಾ ಜಗ್ಗೊಳ್ ಬಲ್ವುನ್ ಹಾನುನ್ ಜುದೆವಾಂಚ್ಯಾ ಮುಖಂಡಾಚ್ಯಾ ಫಿಡ್ಯಾತ್ ಇಬೆ ಕರ್‍ಲ್ಯಾನಿ ಮಹಾ ಯಾಜಕಾನಿ ಅಪೊಸ್ತಲಾಕ್ನಿ,


ಮುಖ್ಯ ಯಾಜಕಾ ಅನಿ ತೆಂಚಿ ವಾಂಗ್ಡಿ ಸಾದುಸೆವಾಕ್ನಿ ಅಪೊಸ್ತಲಾಂಚ್ಯಾ ವೈರ್ ಲೈ ಕುಸ್ಡೆ ಪಾನ್ ಹೊಲೆ, ಅನಿ ತೆನಿ ಹೆಂಕಾ ಕಾಯ್ ತರ್ ಕರುಚೆ ಮನುನ್ ಯವ್ಜುನ್ ಘೆಟ್ಲ್ಯಾನಿ .


ತನ್ನಾ ಪಿಲಾತಾನ್ “ತಿಯಾ ಕಾಯ್ ಮಿಯಾ ಜುದೆವ್ ಮನುನ್ ಚಿಂತ್ಲೆ ಕಾಯ್? ತುಜ್ಯಾ ಸ್ವತಾಚ್ಯಾ ಲೊಕಾನಿ ಅನಿ ಯಾಜಕಾಂಚ್ಯಾ ಮುಖಂಡಾನಿ ತುಕಾ ಮಾಜ್ಯಾ ತಾಬೆತ್ ದಿಲ್ಯಾನಾತ್. ತಿಯಾ ಕಾಯ್ ಕರ್‍ಲೆ?” ಮಟ್ಲ್ಯಾನ್.


ದಿಸ್ ಉಜ್ವಾಡಲ್ಲ್ಯಾ ತನ್ನಾ ಜಾಸ್ತಿ ಲೊಕಾ, ಮುಖ್ಯ ಯಾಜಕಾ, ಅನಿ ಖಾಯ್ದೆ ಶಿಕ್ವುತಲಿ ಲೊಕಾ ಎಕಾಕ್ಡೆ ಗೊಳಾ ಹೊಲಿ, ಅನಿ ಜೆಜುಕ್ ನ್ಯಾಯ್ ಕರ್‍ತಲ್ಯಾ ಮಂಡಳಿಚ್ಯಾ ಇದ್ರಾಕ್ ಘೆವ್ನ್ ಯೆವ್ನ್ ಹೊಲೆ.


ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್‍ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.


ಹೆ ಖರೆ ಮನನುಕ್ ಮುಖ್ಯ್ ಯಾಜಕ್ ಅನಿ ಜುದೆವಾಂಚ್ಯಾ ಜಾನ್ತ್ಯಾ ಲೊಕಾಂಚ್ಯಾ ತಾಂಡ್ಯಾತ್ಲಿ ಲೊಕಾ ಸಗ್ಳಿ ಸಾಕ್ಷಿ ಹೊವ್ನ್ ಹಾತ್, ಎಗ್ದಾ ಹ್ಯಾ ಮುಂಖಡಾನಿ ಮಾಕಾ ಉಲ್ಲಿ ಚಿಟಿಯಾ ದಿಲ್ಯಾನಿ, ದಮಸ್ಕಾ ಮನ್ತಲ್ಯಾ ಶಾರಾತ್ಲ್ಯಾ ಜುದೆವಾಂಚ್ಯಾ ಭಾವಾಕ್ನಿ ತಿ ಸಗ್ಳ್ಯಿ ಚಿಟಿಯಾ ಲಿವಲ್ಲಿ ಹೊತ್ತಿ ಮಿಯಾ ಜೆಜುಚ್ಯಾ ಶಿಸಾಕ್ನಿ ಬಂಧಿಕರುನ್ ಶಿಕ್ಷಾ ದಿವ್ಕ್ ಸಾಟ್ನಿ ತೆಂಕಾ ಜೆರುಜಲೆಮಾಕ್ ವಡುನ್ ಘೆವ್ನ್ ಯೆವ್ಕ್ ಥೈ ಜಾವ್ಲಾಗಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು