Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:25 - ದೆವಾಚಿ ಖರಿ ಖಬರ್

25 ಮಾನಾ ಅನಿ ಎಕ್ಲ್ಯಾನ್ ಯೆವ್ನ್ ತೆಂಕಾ, “ಆಯ್ಕಾ! ತುಮಿ ಬಂದಿಖಾನ್ಯಾತ್ ಘಾಟಲ್ಲಿ ಮಾನ್ಸಾ ಗುಡಿತ್ ಇಬೆ ರಾವ್ನ್ ಲೊಕಾಕ್ನಿ ಶಿಕ್ವುಲಾತ್” ಮನುನ್ ಸಾಂಗಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅಷ್ಟರಲ್ಲಿ ಒಬ್ಬನು ಅಲ್ಲಿಗೆ ಬಂದು, “ಇಗೋ, ನೀವು ಸೆರೆಮನೆಯಲ್ಲಿಟ್ಟವರು ದೇವಾಲಯದಲ್ಲಿ ನಿಂತು ಜನರಿಗೆ ಬೋಧಿಸುತ್ತಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೀಗಿರಲಾಗಿ ಯಾರೋ ಒಬ್ಬನು ಬಂದು - ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಳಿಕ ಬೇರೊಬ್ಬನು ಬಂದು ಅವರಿಗೆ, “ಕೇಳಿ! ನೀವು ಸೆರೆಮನೆಯಲ್ಲಿ ಹಾಕಿದ್ದ ಜನರು ದೇವಾಲಯದಲ್ಲಿ ನಿಂತಿದ್ದಾರೆ. ಅವರು ಜನರಿಗೆ ಉಪದೇಶ ಮಾಡುತ್ತಿದ್ದಾರೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಯಾರೋ ಒಬ್ಬನು ಬಂದು, “ನೋಡಿರಿ! ನೀವು ಸೆರೆಮನೆಯಲ್ಲಿ ಬಂಧಿಸಿಟ್ಟಿದ್ದ ಆ ಪುರುಷರು ದೇವಾಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ,” ಎಂದು ವರದಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:25
8 ತಿಳಿವುಗಳ ಹೋಲಿಕೆ  

ಗುಡಿಚ್ಯಾ ರಾಕ್ವಾಲ್ಯಾಂಚೊ ಮುಖಂಡ್ ಅನಿ ಮುಖ್ಯ್ ಯಾಜಕಾ ಹೆ ಆಯ್ಕಲ್ಯಾ ಮಾನಾ ಅಪೊಸ್ತಲಾಕ್ನಿ ಕಾಯ್ ಹೊವ್ಕ್ ಫಿರೆ ಮನುನ್ ಅಜಾಪ್ ಹೊಲ್ಲ್ಯಾನಿ .


ತನ್ನಾ ಅಧಿಕಾರಿನಿ ಅನಿ ಲೊಕಾನಿ ಜಾವ್ನ್ ಅಪೊಸ್ತಲಾಕ್ನಿ ಬಲ್ವುನ್ ಹಾನ್ಲ್ಯಾನಿ , ಖರೆ ಸೈನಿಕಾನಿ ವತ್ತಾಯ್ ಕರುಕ್ ನಾತ್ ಕಶ್ಯಾಕ್ ಮಟ್ಲ್ಯಾರ್ ತೆನಿ ಲೊಕಾಕ್ನಿ ಭಿಂವ್‍ಲ್ಲ್ಯಾನಿ ಲೊಕಾಕ್ನಿ ರಾಗ್ ಯೆವ್ನ್ ಗುಂಡೆ ಮಾರುನ್ ಅಪ್ನಾಕ್ನಿ ಜಿಂವ್ ಕಾಡ್ತಿಲ್ ಮನುನ್ ಭಿಂವ್‍ಲ್ಯಾನಿ.


ಮಾಜೆಸಾಟಿ ತುಮ್ಕಾ ಅದಿಕಾರ್‍ಯಾಂಚ್ಯಾ, ಅನಿ ರಾಜಾಂಚ್ಯಾ ಇದ್ರಾಕ್ ವೊಡುನ್ ಘೆವ್ನ್ ಜಾತ್ಯಾತ್, ಅಶೆ ಹೆ ಸಗ್ಳೆ ತೆಂಕಾ, ಅನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಸಾಕ್ಷಿ ಹೊತಾ.


ಖರೆ ತೆಂಚ್ಯಾತ್ಲಿ ಉಲ್ಲಿ ಲೊಕಾ ಫಾರಿಜೆವಾನಿಕ್ನಿ ಗೆಲಿ ಅನಿ ಜೆಜುನ್ ಕಾಯ್ ಕಾಯ್ ಕರ್ಲ್ಯಾನ್ ತೆ ತೆನಿ ತೆಂಕಾ ಸಾಂಗಟ್ಲ್ಯಾನಿ.


ಎಕ್ ದಿಸಿ ಪೆದ್ರು ಅನಿ ಜುವಾಂವ್ ದೊಪಾರಿ ತಿನ್ ಗಂಟ್ಯಾಕ್ಡೆ ಚಲ್ತಲ್ಯಾ ತೊ ಮಾಗ್ನಿಚೊ ಎಳ್ ದೆವಾಚ್ಯಾ ಗುಡಿಕ್ಡೆ ಜಾಯ್ತ್ ಹೊತ್ತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು