ಅಪೊಸ್ತಲರ ಕೃತ್ಯಗಳು 5:30 - ದೆವಾಚಿ ಖರಿ ಖಬರ್30 ತುಮಿ ಜೆಜುಕ್ ಜಿವಾನಿ ಮಾರ್ಲ್ಯಾಸಿ ತುಮಿ ತೆಕಾ ಕುರ್ಸಾರ್ ಮಾರುನ್ ಜಿಂವ್ ಕಾಡ್ಲ್ಯಾಸಿ , ಖರೆ ದೆವಾನ್ ಮಟ್ಲ್ಯಾರ್ ಅಮ್ಚ್ಯಾ, ವಾಡ್ ವಡ್ಲಾಂಚ್ಯಾ ದೆವಾನುಚ್ ಜೆಜುಕ್ ಮರಲ್ಯಾಕ್ನಾ ಝಿತ್ತೊ ಹೊವ್ನ್ ಉಟ್ವುಲ್ಯಾನ್!, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನೀವು ಶಿಲುಬೆಗೇರಿಸಿ ಕೊಂದುಹಾಕಿದ ಯೇಸುಸ್ವಾಮಿಯನ್ನು ನಮ್ಮ ಪಿತೃಗಳ ದೇವರು ಜೀವಕ್ಕೆ ಎಬ್ಬಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನೀವು ಯೇಸುವನ್ನು ಕೊಂದಿರಿ. ನೀವು ಆತನನ್ನು ಶಿಲುಬೆಯ ಮೇಲೆ ನೇತುಹಾಕಿದಿರಿ. ಆದರೆ ದೇವರು, ಅಂದರೆ ನಮ್ಮ ಪಿತೃಗಳ ದೇವರೇ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ. ಅಧ್ಯಾಯವನ್ನು ನೋಡಿ |