ಅಪೊಸ್ತಲರ ಕೃತ್ಯಗಳು 5:33 - ದೆವಾಚಿ ಖರಿ ಖಬರ್33 ಜುದೆವಾಂಚಿ ಮುಖಂಡಾಕ್ನಿ ಹಿ ಗೊಸ್ಟಿಯಾ ಆಯ್ಕುನ್ ತೆಂಚೊ ರಾಗ್ ಲೈ ಚವ್ತಾಳ್ಲೊ, ಅನಿ ತೆನಿ ಅಪೊಸ್ತಲಾಕ್ನಿ ಜಿವ್ ಕಾಡುಚೆ ಮನುನ್ ಯವ್ಜುನ್ ಘೆಟಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಸಭಿಕರು ಈ ಮಾತನ್ನು ಕೇಳಿ ರೌದ್ರಗೊಂಡು ಅವರನ್ನು ಕೊಲ್ಲಿಸಬೇಕೆಂದು ಆಲೋಚಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇದನ್ನು ಕೇಳಿದ ಸಭಾಸದಸ್ಯರು ಕ್ರೋಧಭರಿತರಾಗಿ ಪ್ರೇಷಿತರನ್ನು ಕೊಲ್ಲಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಸಭಿಕರು ಈ ಮಾತನ್ನು ಕೇಳಿ ರೌದ್ರವಾಗಿ ಅವರನ್ನು ಕೊಲ್ಲಿಸಬೇಕೆಂದು ಯೋಚಿಸಿದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೆಹೂದ್ಯನಾಯಕರು ಈ ಮಾತುಗಳನ್ನು ಕೇಳಿ ಬಹು ಕೋಪಗೊಂಡು, ಅಪೊಸ್ತಲರನ್ನು ಕೊಲ್ಲಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು ಇದನ್ನು ಕೇಳಿದಾಗ ಬಹುಕೋಪಗೊಂಡು ಅವರನ್ನು ಕೊಲ್ಲಬೇಕೆಂದಿದ್ದರು. ಅಧ್ಯಾಯವನ್ನು ನೋಡಿ |