ಅಪೊಸ್ತಲರ ಕೃತ್ಯಗಳು 5:6 - ದೆವಾಚಿ ಖರಿ ಖಬರ್6 ಥೊಡಿ ದಾಂಡ್ಗಿ ಮಾನ್ಸಾ ಯೆವ್ನ್ ತೆಜೆ ಮಡೆ ಪಾಳಿತ್ ಲಪ್ಟುನ್ ಉಕ್ಲುನ್ ನೆವ್ನ್ ಮಾಟಿ ದಿಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಯೌವನಸ್ಥರು ಎದ್ದು ಅವನ ಶವವನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಕೆಲವು ಯುವಕರು ಬಂದು ಅವನ ಶವವನ್ನು ಬಟ್ಟೆಯಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಯೌವನಸ್ಥರು ಎದ್ದು ಅವನನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಯುವಕರು ಬಂದು ಅವನ ಶವವನ್ನು ಬಟ್ಟೆಯಲ್ಲಿ ಸುತ್ತಿ, ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅಧ್ಯಾಯವನ್ನು ನೋಡಿ |