Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:13 - ದೆವಾಚಿ ಖರಿ ಖಬರ್

13 ತನ್ನಾ ಹ್ಯಾ ಲೊಕಾಕ್ನಿ ಝುಟಿ ಸಾಕ್ಷಿ ಸಾಂಗ್ತಲ್ಯಾ ಲೊಕಾಕ್ನಿ ಬಲ್ವುನ್ ಹಾನುನ್, “ಹ್ಯೊ ಮಾನುಸ್ ಹ್ಯಾ ಪವಿತ್ರ್ ಗುಡಿಚ್ಯಾ ವಿರೊದ್ ಹೊವ್ನ್ ಅನಿ ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾಚ್ಯಾಬಿ ವಿರೊದ್ ಹೊವ್ನ್ ಕನ್ನಾಬಿ ಬುರ್ಶಿ ಗೊಸ್ಟಿಯಾ ಬೊಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕೆಲವು ಸುಳ್ಳುಸಾಕ್ಷಿಗಳನ್ನು ನೇಮಿಸಿಕೊಂಡು ಅವರಿಂದ, ‘ಇವನು ಯಾವಾಗಲೂ ನಮ್ಮ ಪವಿತ್ರದೇವಾಲಯದ ವಿರುದ್ಧ ಹಾಗೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧ ಮಾತನಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು. ಆ ಸಾಕ್ಷಿಗಳು - ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತಾಡುವದನ್ನು ಬಿಡುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಯೆಹೂದ್ಯರು ಕೆಲವು ಮಂದಿ ಸುಳ್ಳುಸಾಕ್ಷಿಗಳನ್ನು ಕರೆದುಕೊಂಡು ಬಂದು, “ಈ ಮನುಷ್ಯನು ಈ ಪವಿತ್ರಸ್ಥಳದ (ದೇವಾಲಯದ) ವಿರುದ್ಧವಾಗಿಯೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧವಾಗಿಯೂ ಕೆಟ್ಟಸಂಗತಿಗಳನ್ನು ಯಾವಾಗಲೂ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸುಳ್ಳುಸಾಕ್ಷಿಗಳನ್ನು ಹಾಜರುಪಡಿಸಿ, “ಈ ಮನುಷ್ಯನು ಈ ಪವಿತ್ರಸ್ಥಳಕ್ಕೂ ಮೋಶೆಯ ನಿಯಮಕ್ಕೂ ವಿರೋಧವಾಗಿ ಮಾತನಾಡುತ್ತಲೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:13
11 ತಿಳಿವುಗಳ ಹೋಲಿಕೆ  

“ಸ್ತೆಪನ್ ಮೊಯ್ಜೆಕ್ ಅನಿ ದೆವಾಕ್ ದೊಗ್ಯಾಕ್ನಿ ವಿರೊದ್ ಹೊವ್ನ್ ಬುರ್ಶಿ ಗೊಸ್ಟಿಯಾ ಸಾಂಗ್ತಾ; ತೆ ಅಮಿಚ್ ಆಯಿಕ್ಲಾವ್” ಮನುನ್ ಸಾಂಗುಚೆ ಬಗಾ ಮನುನ್ ಥೊಡ್ಯಾ ಲೊಕಾಕ್ನಿ ಪೈಸೆ ದಿವ್ನ್ ಶಿಕ್ವುಲ್ಯಾನಿ.


“ಜುದೆವಾಂಚ್ಯಾ ಲೊಕಾನು, ಮಾಕಾ ಮಜ್ಜತ್ ಕರಾ! ಮೊಯ್ಜೆಚ್ಯಾ ಖಾಯ್ದ್ಯಾಕ್ನಿ ಅಮ್ಚ್ಯಾ ಲೊಕಾಕ್ನಿ, ಅನಿ ಹ್ಯಾ ಗುಡಿಕ್ ವಿರೊದ್ ಹೊವ್ನ್ ಸಗ್ಳ್ಯಾ ಜಾಗ್ಯಾರ್ನಿ ಲೊಕಾಕ್ನಿ ಶಿಕಾಪಾ ಕರಿತ್ ಹೊತ್ತೊ ಹ್ಯೊಚ್, ಅತ್ತಾ ಹೆನಿ ಉಲ್ಲಿ ಲೊಕಾ ಗ್ರಿಕಾಕ್ನಿ ದೆವಾಚ್ಯಾ ಗುಡಿಕ್ ಬಲ್ವುನ್ ಹಾನ್ಲಾ! ಹ್ಯೊ ಪವಿತ್ರ್ ಜಾಗೊ ಹೆನಿ ಅಶುದ್ದ್ ಕರ್‍ಲಾ!” ಮನುನ್ ಬೊಬ್ ಮಾರುನ್ ಗದ್ದಲ್ ಉಟ್ವುಲ್ಯಾನಿ.


ಪಾವ್ಲುನ್ ಪರ್ತುನ್ ವಾದ್ ಕರುನ್ “ಮಿಯಾ ಜುದೆವಾಂಚ್ಯಾ ಖಾಯ್ದ್ಯಾಕ್ನಿ ಹೊಂವ್ದಿ, ದೆವಾಚ್ಯಾ ಗುಡಿಕ್ ಹೊಂವ್ದಿ, ಅನಿ ಸಿಸರಾಕ್ ಹೊಂವ್ದಿ ವಿರೊದ್ ಹೊವ್ನ್ ಕಸ್ಲಿಬಿ ಚುಕ್ ಕರುಕ್ನಾ” ಮನುನ್ ಸಾಂಗ್ಲ್ಯಾನ್.


ತೆಕಾ ಶಾರಾತ್ನಾ ಭಾಯ್ರ್ ವಡುನ್ ನೆವ್ನ್, ತೊ ಮರಿ ಪತರ್ ಬಿ ತೆಚ್ಯಾ ವೈರ್ ಗುಂಡೆ ಟಾಕ್ಲ್ಯಾನಿ ಸ್ತೆಪನಾಕ್ ವಿರೊಧ್ ಹೊವ್ನ್ ಸಾಕ್ಷಿ ಸಾಂಗಲ್ಲ್ಯಾ ಲೊಕಾನಿ, ಅಪ್ಲಿ ವೈಲಿ ಅಂಗಿಯಾ ಕಾಡುನ್ ಸಾವ್ಲು ಮನ್ತಲ್ಯಾ ದಾಂಡ್ಗ್ಯಾ ಮಾನ್ಸಾಚ್ಯಾ ಪಾಂಯಾತ್ನಿ ಥವ್ಲ್ಯಾನಿ,


“ದಾನಿಯೆಲ್ ಪ್ರವಾದ್ಯಾನ್ ಸಾಂಗಲ್ಲಿ ಸತ್ತ್ಯಾನಾಸ್ ಕರ್‍ತಲಿ ಬುರ್ಶಿ ಸಂಗತ್” ತುಮ್ಕಾ ದಿಸ್ತಾ. ತಿ ಎಕ್ ಪವಿತ್ರ್ ಜಾಗ್ಯಾರ್ ಇಬೆ ರ್‍ಹಾತಾ. ವಾಚ್ವುತಲ್ಯಾಕ್ ಸೂಚನಾ: ಅಶೆ ಮಟ್ಲ್ಯಾರ್ ಕಾಯ್ ಮನುನ್ ಕಳ್ವುನ್ ಘೆ!


ತನ್ನಾ ಮುಖ್ಯ ಯಾಜಕಾ ಅನಿ ಸಗ್ಳಿ ಜುದೆವಾಂಚಿ ನ್ಯಾಯ್ ನಿರ್‍ನಯ್ ಕರ್‍ತಲಿ ಸಭಾ ಮಿಳುನ್ ಜೆಜುಚ್ಯಾ ವಿರೊದ್ ತೆಕಾ ಮರ್‍ನಾಚಿ ಶಿಕ್ಷಾ ದಿ ಸರ್ಕಿ ಕಸ್ಲಿಬಿ ಝುಟಿ ಸಾಕ್ಷಿ ಗಾವ್ತಾ ಕಾಯ್ ಮನುನ್ ಹುಡಕ್ಲ್ಯಾನಿ.


ದುಸ್ರೊ ಯಾಜಕ್ ಯೆಲ್ಯಾರ್ ತನ್ನಾ ಮೊಯ್ಜೆಚೆ ಖಾಯ್ದೆ ಬದ್ಲುಕುಚ್ ಪಾಜೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು