ಅಪೊಸ್ತಲರ ಕೃತ್ಯಗಳು 6:5 - ದೆವಾಚಿ ಖರಿ ಖಬರ್5 ಸಗ್ಳ್ಯಾ ಲೊಕಾಕ್ನಿ ಹಿ ಯೆವ್ಜನ್ ಸಮಾ ದಿಸ್ಲಿ, ತಸೆ ಹೊವ್ನ್ ಹ್ಯಾ ಸಾತ್ ಲೊಕಾಕ್ನಿ ಎಚುನ್ ಘೆಟ್ಲ್ಯಾನಿ : ಸ್ತೆಪನ್ ಮನ್ತಲೊ ಮೊಟ್ಯಾ ವಿಶ್ವಾಸಾಚೊ ಅನಿ ಪವಿತ್ರ್ ಆತ್ಮ್ಯಾನ್ ಭರಲ್ಲೊ ಮಾನುಸ್, ಫಿಲಿಪ್ಪ್, ಪ್ರೊಖೊರ್, ನಿಕನೊರ್, ತಿಮೊನ್, ಪರ್ಮೆನ್, ಅನಿ ನಿಕ್ಲಾಂವ್ ಮನ್ತಲೊ ಜುದೆವ್ ಧರ್ಮಾಕ್ ಯೆಲ್ಲೊ ಮಾನುಸ್ ಹ್ಯೊ ಅಂತಿಯೊಕಾಚೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈ ಮಾತು ಸರ್ವರಿಗೂ ಒಳ್ಳೆಯದೆಂದು ತೋಚಿತು. ಅವರು ಪವಿತ್ರಾತ್ಮಭರಿತರೂ, ನಂಬಿಕೆಯಿಂದ ತುಂಬಿದವರೂ ಆದ ಸ್ತೆಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬುವವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಈ ಮಾತು ಸರ್ವಮಂಡಲಿಗೆ ಒಳ್ಳೇದೆಂದು ತೋಚಿತು. ಅವರು ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆದ ಸ್ತೆಫನನನ್ನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇಡೀ ಸಮುದಾಯವು ಈ ಆಲೋಚನೆಯನ್ನು ಇಷ್ಟಪಟ್ಟಿತು. ಆದ್ದರಿಂದ ಅವರು ಈ ಏಳು ಮಂದಿಯನ್ನು ಆರಿಸಿಕೊಂಡರು: ಸ್ತೆಫನ (ಮಹಾನಂಬಿಕೆಯುಳ್ಳ ಮತ್ತು ಪವಿತ್ರಾತ್ಮಭರಿತನಾಗಿದ್ದ ಮನುಷ್ಯ), ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ನಿಕೊಲಾಯ (ಮತಾಂತರ ಹೊಂದಿ ಯೆಹೂದ್ಯನಾಗಿದ್ದ ಇವನು ಅಂತಿಯೋಕ್ಯಕ್ಕೆ ಸೇರಿದವನು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಈ ಮಾತು ಇಡೀ ಸಮೂಹಕ್ಕೆ ಮೆಚ್ಚುಗೆಯಾಯಿತು. ಅವರು ಪೂರ್ಣನಂಬಿಕೆಯುಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೆಫನನ್ನು ಆರಿಸಿಕೊಂಡರು; ಅಲ್ಲದೆ ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮಾರ್ಗ ಅನುಸರಿಸುತ್ತಿದ್ದ ಅಂತಿಯೋಕ್ಯದ ನಿಕೊಲಾಯನನ್ನು ಆಯ್ಕೆಮಾಡಿದರು. ಅಧ್ಯಾಯವನ್ನು ನೋಡಿ |
ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ಸಗ್ಳ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಥೊಡ್ಯಾ ಲೊಕಾಕ್ನಿ ಅಂತಿಯೊಕಾಕ್ ಧಾಡುಚೆ ಮನುನ್ ಚಿಂತ್ಲ್ಯಾನಿ, ಅಪ್ಲ್ಯಾ ಉಲ್ಲ್ಯಾ ಲೊಕಾಕ್ನಿ ಎಚುನ್ ಘೆವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನಿ, ತೆನಿ ಬಾರ್ಸಬ್ ಮನ್ತಲ್ಯಾ ಜುದಾಕ್ ಅನಿ ಸಿಲಾಸ್ ಮನ್ತಲ್ಯಾಕ್ ಎಚುನ್ ಘೆಟ್ಲ್ಯಾನಿ, ಹೆನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಪ್ರಮುಖ್ ಹೊವ್ನ್ ಹೊತ್ತೆ.