Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:20 - ದೆವಾಚಿ ಖರಿ ಖಬರ್

20 ತ್ಯಾ ಎಳಾರ್ ಮೊಯ್ಜೆ ಉಪಾಜ್ಲೊ, ಅನಿ ತೊ ಬಗುಕ್ ಎಗ್ದಮ್ ಬರೊ ದಿಸಿ ಅನಿ ತೆಚ್ಯಾ ಬಾಬಾಚ್ಯಾ ಘರಾತ್ ತೆಕಾ ತಿನ್ ಮೈನೆ ಬಾಳ್ಗುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ಸಮಯದಲ್ಲೇ ಮೋಶೆಯು ಹುಟ್ಟಿದನು. ಅವನು ದಿವ್ಯಸುಂದರನಾಗಿದ್ದನು ಮತ್ತು ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸುರಸುಂದರನಾದ ಮೋಶೆ ಜನಿಸಿದ್ದು ಈ ಸಂದರ್ಭದಲ್ಲೇ. ಅವನು ಮೂರು ತಿಂಗಳವರೆಗೆ ಮನೆಯಲ್ಲೇ ಬೆಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ಸಮಯದಲ್ಲೇ ಮೋಶೆಯು ಹುಟ್ಟಿದನು. ಅವನು ದಿವ್ಯಸುಂದರನಾಗಿದ್ದನು; ಮತ್ತು ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಮೋಶೆಯು ಜನಿಸಿದ್ದು ಈ ಕಾಲದಲ್ಲೇ. ಅವನು ಬಹು ಸುಂದರನಾಗಿದ್ದನು. ಮೋಶೆಯನ್ನು ಅವನ ತಂದೆಯ ಮನೆಯಲ್ಲಿ ಮೂರು ತಿಂಗಳವರೆಗೆ ನೋಡಿಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಆ ಸಮಯದಲ್ಲಿಯೇ ಮೋಶೆ ಜನಿಸಿದನು. ಅವನು ದೇವರ ದೃಷ್ಟಿಯಲ್ಲಿ ಸುಂದರನಾಗಿದ್ದನು. ಮೂರು ತಿಂಗಳುಗಳ ಕಾಲ ಅವನು ತನ್ನ ತಂದೆಯ ಮನೆಯಲ್ಲೇ ಬೆಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:20
3 ತಿಳಿವುಗಳ ಹೋಲಿಕೆ  

ಮೊಯ್ಜೆ ಉಪಾಜಲ್ಲ್ಯಾ ತನ್ನಾ ತೆಚ್ಯಾ ಬಾಯ್ ಬಾಬಾನಿ ಬಾಳ್ಸೆ ಬರೆ ಹಾಯ್ ಮನುನ್ ಬಗುನ್ ಫಾರೊವ್ ರಾಜಾಚ್ಯಾ ಹುಕುಮಾಕ್ ಭಿಂಯಿನಸ್ತಾನಾ ತಿನ್ ಮ್ಹಯಿನೆ ಪತರ್ ನಿಪ್ವುನ್ ಥವಲ್ಲೆಬಿ ವಿಶ್ವಾಸಾನುಚ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು