ಅಪೊಸ್ತಲರ ಕೃತ್ಯಗಳು 7:24 - ದೆವಾಚಿ ಖರಿ ಖಬರ್24 ಇಜಿಪ್ತಾತ್ಲ್ಯಾ ಎಕ್ಲ್ಯಾಕ್ ಅನ್ನ್ಯಾಯ್ ಹೊತಲೆ ಬಗುನ್ ಮೊಯ್ಜೆ ತೆಕಾ ತರಾಸ್ ದಿವ್ಕ್ ಲಾಗಲ್ಯಾ ಮಾನ್ಸಾಕ್ ಲೈ ಮಾರುನ್ ಜಿವ್ ಕಾಡುನ್ ತೆಜೊ ಶೆಡ್ ಕಾಡುನ್ ಘೆತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರಲ್ಲಿ ಒಬ್ಬನಿಗೆ ಅನ್ಯಾಯವಾಗುವುದನ್ನು ಅವನು ನೋಡಿ, ಅವನಿಗೆ ಆಶ್ರಯಕೊಟ್ಟು ಪೀಡಿಸುವ ಐಗುಪ್ತ್ಯನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆಗ ಅವರಲ್ಲಿ ಒಬ್ಬನು ಈಜಿಪ್ಟಿನವನಿಂದ ಅನ್ಯಾಯವಾಗಿ ಹಿಂಸೆಪಡುತ್ತಿರುವುದನ್ನು ಕಂಡನು. ಅವನ ಸಹಾಯಕ್ಕೆ ಹೋಗಿ ಈಜಿಪ್ಟಿನವನನ್ನು ಕೊಂದು ಸೇಡುತೀರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರಲ್ಲಿ ಒಬ್ಬನಿಗೆ ಅನ್ಯಾಯವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯಕೊಟ್ಟು ಪೀಡಿಸುವ ಐಗುಪ್ತ್ಯನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಈಜಿಪ್ಟಿನವನೊಬ್ಬನು ಯೆಹೂದ್ಯನೊಬ್ಬನಿಗೆ ಅನ್ಯಾಯ ಮಾಡಿ ಹಿಂಸಿಸುತ್ತಿರುವುದನ್ನು ಕಂಡ ಮೋಶೆಯು ಆ ಈಜಿಪ್ಟಿನವನಿಗೆ ಬಲವಾಗಿ ಹೊಡೆದು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ತನ್ನ ಬಂಧುಗಳಲ್ಲಿ ಒಬ್ಬನನ್ನು ಈಜಿಪ್ಟಿನವನೊಬ್ಬನು ಹೊಡೆಯುತ್ತಿರುವುದನ್ನು ಕಂಡು, ಮೋಶೆ ಆ ಈಜಿಪ್ಟಿನವನನ್ನು ಕೊಂದುಹಾಕಿ ಸೇಡು ತೀರಿಸಿದನು. ಅಧ್ಯಾಯವನ್ನು ನೋಡಿ |