ಅಪೊಸ್ತಲರ ಕೃತ್ಯಗಳು 7:25 - ದೆವಾಚಿ ಖರಿ ಖಬರ್25 ದೆವಾನ್ ಅಮ್ಕಾ ಸುಟ್ಕಾ ಕರುನ್ ರಾಕ್ವನ್ ಕರುಕ್ ಸಾಟ್ನಿ ಅಪ್ನಾಕ್ ಧಾಡ್ಲಾ ಮನುನ್ ತೆನಿ ಕಳ್ವುನ್ ಘೆಂವ್ದಿ ಮನುನ್ ಮೊಯ್ಜೆನ್ ಚಿಂತ್ಲ್ಯಾನ್, ಖರೆ ತೆನಿ ತೆ ಕಳ್ವುನ್ ಘೆವ್ಕ್ ನಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಹೀಗೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬುದು ತನ್ನ ಸಹೋದರರಿಗೆ ತಿಳಿದುಬರುವುದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳಿದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸ್ವಜನರ ಬಿಡುಗಡೆಗೆ ದೇವರು ತನ್ನನ್ನು ನೇಮಿಸಿರುವರು; ತನ್ನ ಸ್ವಂತಜನರು ಇದನ್ನು ಅರ್ಥಮಾಡಿಕೊಳ್ಳುವರು ಎಂದು ಮೋಶೆ ಭಾವಿಸಿದ್ದನು. ಆದರೆ, ಅವರು ಅರ್ಥಮಾಡಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬದು ತನ್ನ ಸಹೋದರರಿಗೆ ತಿಳಿದುಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ತಮ್ಮನ್ನು ರಕ್ಷಿಸಲು ದೇವರು ಮೋಶೆಯನ್ನು ಉಪಯೋಗಿಸುತ್ತಿದ್ದಾನೆ ಎಂಬುದಾಗಿ ತನ್ನ ಯೆಹೂದ್ಯ ಸಹೋದರರು ಅರ್ಥಮಾಡಿಕೊಳ್ಳುತ್ತಾರೆ ಎಂದು ಮೋಶೆ ಭಾವಿಸಿಕೊಂಡನು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ದೇವರು ಸ್ವಜನರಿಗೆ ತನ್ನ ಮೂಲಕವಾಗಿ ಬಿಡುಗಡೆಯನ್ನು ಕೊಡುವನೆಂದು ಅವರು ಅರ್ಥ ಮಾಡಿಕೊಳ್ಳುವರೆಂದು ಮೋಶೆ ಭಾವಿಸಿದ್ದನು. ಸ್ವಜನರೋ, ಇದನ್ನು ಅರ್ಥಮಾಡಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |
ಲೈ ಯೆಳ್ ಚರ್ಚಾ ಕರುನ್ ಹೊಲ್ಲ್ಯಾ ಮಾನಾ, ಪೆದ್ರುನ್ ಉಟುನ್ ಇಬೆ ರಾವ್ನ್ ತೆಂಕಾ , ಮಾಜ್ಯಾ ಭಾವಾನು ಅನಿ ಭೆನಿಯಾನು, ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ದೆವಾಚಿ ಬರಿ ಖಬರ್ ಸಾಂಗುಕ್ ಮನುನ್ ತುಮ್ಚ್ಯಾತ್ನಾ ಮಾಕಾ ದೆವಾನ್ ಲೈ ದಿಸಾಂಚ್ಯಾ ಅದ್ದಿಚ್ ಎಚುನ್ ಘೆಟ್ಲ್ಯಾನ್, ಅನಿ ತೆನಿ ಮಾಜಿ ಶಿಕಾಪಾ ಆಯ್ಕುನ್ ದೆವಾಚೆರ್ ವಿಶ್ವಾಸ್ ಥವ್ಲ್ಯಾನಿ ಮನ್ತಲೆ ತುಮ್ಕಾಚ್ ಗೊತ್ತ್ ಹಾಯ್.