ಅಪೊಸ್ತಲರ ಕೃತ್ಯಗಳು 7:29 - ದೆವಾಚಿ ಖರಿ ಖಬರ್29 ಹಿ ಖಬರ್ ಆಯ್ಕುನ್ ಮೊಯ್ಜೆನ್ ಇಜಿಪ್ತ್ ದೆಶ್ ಸೊಡುನ್ ಮಿದಿಯಾನ್ ಮನ್ತಲ್ಯಾ ದೆಶಾಕ್ ಪಳುನ್ ಜಾವ್ನ್ ಥೈ ದುಸ್ರ್ಯಾ ದೆಶಾಚೊ ಸಾರ್ಕೊ ಹೊವ್ನ್ ಜಿವನ್ ಕರಿತ್ ಹೊತ್ತೊ, ಅನಿ ತೆಕಾ ಥೈ ದೊನ್ ಲೆಕಾ ಉಪಾಜ್ಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್ ದೇಶದಲ್ಲಿ ಪ್ರವಾಸಿಯಾಗಿದ್ದನು. ಅಲ್ಲಿ ಅವನು ಇಬ್ಬರು ಗಂಡು ಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇದನ್ನು ಕೇಳಿದ್ದೇ ಮೋಶೆ ಅಲ್ಲಿಂದ ಪಲಾಯನಮಾಡಿ ಮಿದ್ಯಾನರ ನಾಡಿನಲ್ಲಿ ಆಶ್ರಯ ಪಡೆದನು. ಅಲ್ಲಿರುವಾಗ ಅವನಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ವಿುದ್ಯಾನ್ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಇಬ್ಬರು ಗಂಡುಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಇದನ್ನು ಕೇಳಿದ್ದೇ ಮೋಶೆಯು ಈಜಿಪ್ಟನ್ನು ಬಿಟ್ಟು ಮಿದ್ಯಾನ್ಯರ ನಾಡಿಗೆ ಹೋಗಿ ವಿದೇಶಿಯವನಂತೆ ವಾಸಿಸತೊಡಗಿದನು. ಅಲ್ಲಿ ಅವನಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಮೋಶೆ ಇದನ್ನು ಕೇಳಿ, ಮಿದ್ಯಾನಿಗೆ ಓಡಿಹೋದನು. ಅಲ್ಲಿ ಪರದೇಶದವನಂತೆ ಬದುಕಿ, ಇಬ್ಬರು ಗಂಡು ಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿ |