Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:3 - ದೆವಾಚಿ ಖರಿ ಖಬರ್

3 ಅನಿ ದೆವಾನ್ ತೆಕಾ ತಿಯಾ ತುಜಿ ಸ್ವತಾಚಿ ಲೊಕಾ, ಅನಿ ತುಜೊ ದೆಶ್ ಸೊಡುನ್ ಮಿಯಾ ದಾಕ್ವಲ್ಲ್ಯಾ ದೆಶ್ಯಾಕ್ ಜಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ‘ನೀನು, ನಿನ್ನ ಸ್ವದೇಶವನ್ನೂ, ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ‘ನೀನು ನಿನ್ನ ಬಂಧುಬಳಗವನ್ನೂ ತಾಯ್ನಾಡನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೋಗು,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನಿಗೆ ಕಾಣಿಸಿಕೊಂಡು - ನಿನ್ನ ಸ್ವದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರು ಅಬ್ರಹಾಮನಿಗೆ, ‘ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ‘ನಿನ್ನ ಸ್ವದೇಶವನ್ನು ಬಂಧುಗಳನ್ನು ಬಿಟ್ಟು, ನಾನು ನಿನಗೆ ತೋರಿಸುವ ನಾಡಿಗೆ ಹೋಗು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:3
11 ತಿಳಿವುಗಳ ಹೋಲಿಕೆ  

ಅಬ್ರಾಹಾಮಾನ್ ವಿಶ್ವಾಸಾನುಚ್ ದೆವಾನ್ ಬಲ್ವಲ್ಲ್ಯಾ ತನ್ನಾ ತೆಜಿ ಗೊಸ್ಟ್ ಆಯ್ಕುನ್ ಅಪ್ನಿ ಘೆವ್ಚೆ ಹೊಲ್ಲ್ಯಾ ಜಾಗ್ಯಾರ್ ಗೆಲೊ, ಅಪ್ನಿ ಜಾವ್ಚೊ ಹೊಲ್ಲೊ ಜಾಗೊ ಖೈಯ್ ಹಾಯ್ ಮನುನ್ ಗೊತ್ತ್ ನಸ್ಲ್ಯಾರ್ಬಿ ತೊ ಜಾವ್ಕ್ ಲಾಗ್ಲೊ.


ತಸೆ ಹೊವ್ನ್ ಧನಿ ಮನ್ತಾ, “ತೆಚೆಸಾಟ್ನಿ ತೆಂಚ್ಯಾ ಮದ್ನಾ ತುಮಿ ಭಾಯ್ರ್ ಯೆವಾ, ತೆಂಚೆಕ್ನಾ ತುಮ್ಕಾಚ್ ಎಗ್ಳೆ ಕರಾ ಮನ್ತಾ ಸರ್ವೆಸ್ವರ್, ಜೆ ಕಾಮ್ ನಿತಳ್ ನಾ ತೆಕಾ ಹಾತ್ ಲಾವುನಕಾಶಿ, ತನ್ನಾ ಮಿಯಾ ತುಮ್ಕಾ ಘೆತಾ.


ತಸೆಚ್ “ತುಮ್ಚೆಕ್ಡೆ ಹೊತ್ತೆ ಸಗ್ಳೆ ಸೊಡುನ್ ಮಾಜ್ಯಾ ಫಾಟ್ನಾ ಯೆಲ್ಯಾ ಶಿವಾಯ್, ತುಮ್ಚ್ಯಾತ್ಲ್ಯಾ ಕೊನಾಕ್‍ಬಿ ಮಾಜೊ ಶಿಸ್ ಹೊವ್ಕ್ ಹೊಯ್ನಾ” ಮನುನ್ ಜೆಜುನ್ ಸಾಂಗಟ್ಲ್ಯಾನ್.


ಜೊ ಕೊನ್ ಮಾಜೆನ್ಕಿ ಜಾಸ್ತಿ ಅಪ್ನಾಚ್ಯಾ ಬಾಯ್ಚೊ ನಾಹೊಲ್ಯಾರ್ ಬಾಬಾಚೊ ಪ್ರೆಮ್ ಕರ್‍ತಾ ತೊ ಮಾಜೊ ಶಿಸ್ ಹೊವ್ಕ್ ಯೊಗ್ಯ್ ನ್ಹಯ್. ಜೊ ಕೊನ್ ಅಪ್ನಾಚ್ಯಾ ಲೆಕಾಚೊ ನಾಹೊಲ್ಯಾರ್ ಲೆಕಿಚೊ ಮಾಜೆನ್ಕಿ ಜಾಸ್ತಿ ಪ್ರೆಮ್ ಕರ್‍ತಾ ತೊ ಮಾಜೊ ಶಿಸ್ ಹೊವ್ಕ್ ಯೊಗ್ಯ್ ನಾ.


ತನ್ನಾ ತೊ ಖಾಲ್ದೆಯಾ ಮನ್ತಲೊ ದೆಶ್ ಸೊಡುನ್ ಹಾರಾನ್ ಮನ್ತಲ್ಯಾ ದೆಶ್ಯಾಕ್ ಜಾವ್ನ್ ವಸ್ತಿ ಹೊತ್ತೊ, ಅನಿ ತೆಜೊ ಬಾಬಾ ಮರಲ್ಲ್ಯಾ ಮಾನಾ ದೆವಾನ್ ತೆಕಾ ಅತ್ತಾ ತುಮಿ ಹೊತ್ಯಾ ಹ್ಯಾ ಜಾಗ್ಯಾಕ್ ಧಾಡ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು