ಅಪೊಸ್ತಲರ ಕೃತ್ಯಗಳು 7:37 - ದೆವಾಚಿ ಖರಿ ಖಬರ್
37 ಅನಿ ಮೊಯ್ಜೆನ್ ತ್ಯಾ ಲೊಕಾಕ್ನಿ ದೆವ್ ತುಮ್ಕಾ ಎಕ್ ಪ್ರವಾದಿ ದಿತಲೊ ಹಾಯ್ ತೊ ಪ್ರವಾದಿ ತುಮ್ಚ್ಯಾ ಸ್ವತಾಚ್ಯಾ ಲೊಕಾಂತ್ನಾಚ್ ಯೆತಾ, ತೊ ಮಾಜ್ಯಾ ನಮನಿಚ್ ರ್‍ಹಾತಾ ಮನುನ್ ಸಾಂಗ್ಲ್ಯಾನ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
37 “ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
37 ‘ದೇವರು ನನ್ನನ್ನು ಕಳುಹಿಸಿದಂತೆ, ನಿಮ್ಮ ಜನಾಂಗದಿಂದಲೇ ಒಬ್ಬ ಪ್ರವಾದಿಯನ್ನು ಕಳುಹಿಸುವರು’ ಎಂದು ಇಸ್ರಯೇಲರಿಗೆ ತಿಳಿಸಿದವನು ಈ ಮೋಶೆಯೇ.
ಅಧ್ಯಾಯವನ್ನು ನೋಡಿ ನಕಲು ಮಾಡಿ
37 ಆ ಮೋಶೆಯೇ - ದೇವರು ನನ್ನನ್ನು ಏರ್ಪಡಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸಿಕೊಡುವನು ಎಂದು ಇಸ್ರಾಯೇಲ್ ಜನರಿಗೆ ಹೇಳಿದವನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
37 “ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ ಎಂದು ಹೇಳಿದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
37 “ ‘ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ಸ್ವಂತ ಜನರೊಳಗಿಂದಲೇ ದೇವರು ನಿಮಗೆ ಕಳುಹಿಸುವರು,’ ಎಂದು ಇಸ್ರಾಯೇಲರಿಗೆ ಹೇಳಿದವನು ಈ ಮೋಶೆಯೇ.
ಅಧ್ಯಾಯವನ್ನು ನೋಡಿ ನಕಲು ಮಾಡಿ