ಅಪೊಸ್ತಲರ ಕೃತ್ಯಗಳು 7:38 - ದೆವಾಚಿ ಖರಿ ಖಬರ್38 ಮೊಯ್ಜೆ ಡಂಗ್ಳಿತ್ ಇಸ್ರಾಯೆಲ್ ಲೊಕಾಂಚೊ ತಾಂಡೊ ಗೊಳಾ ಹೊಲ್ಲ್ಯಾ ತನ್ನಾ ತೆಂಚ್ಯಾ ವಾಂಗ್ಡಾ ಹೊತ್ತೊ, ಪುರ್ವಜಾಂಚ್ಯಾ ವಾಂಗ್ಡಾ ಬೊಲಲ್ಯಾ ದೆವ್ ದುತಾಚ್ಯಾ ವಾಂಗ್ಡಾ ಹೊತ್ತೊ, ಅನಿ ತೆನಿ ದೆವಾಚಿ ಜಿವ್ ಹೊತ್ತಿ ಗೊಸ್ಟಿಯಾ ಅಮ್ಕಾ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಇಸ್ರಯೇಲರು ಮರಳುಗಾಡಿನಲ್ಲಿ ಸಭೆಸೇರಿದ್ದಾಗ, ಅವರ ಮಧ್ಯೆ ಇದ್ದು, ಸೀನಾಯಿ ಬೆಟ್ಟದಲ್ಲಿ ಮಾತನಾಡಿದ ದೇವದೂತನೊಡನೆಯೂ ನಮ್ಮ ಪಿತೃಗಳೊಡನೆಯೂ ಸಂಭಾಷಿಸಿದವನು ಇವನೇ. ನಮಗೀಯಲು ಜೀವೋಕ್ತಿಗಳನ್ನು ದೇವರಿಂದ ಪಡೆದವನು ಇವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅವನೇ ಸೀನಾಯಿಬೆಟ್ಟದಲ್ಲಿ ತನ್ನೊಡನೆ ಮಾತಾಡಿದ ದೂತನಿಗೂ ನಮ್ಮ ಪಿತೃಗಳಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಮಧ್ಯಸ್ಥನಾಗಿದ್ದು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಇವನು ಇಸ್ರಾಯೇಲರು ಅರಣ್ಯದಲ್ಲಿ ದೊಡ್ಡಗುಂಪಾಗಿದ್ದಾಗ ಅವರ ಮಧ್ಯದಲ್ಲಿದ್ದವನು. ಸೀನಾಯಿ ಬೆಟ್ಟದ ಮೇಲೆ ಅವನೊಂದಿಗೆ ಮಾತನಾಡಿದ ದೇವದೂತನೊಂದಿಗಿದ್ದವನು. ಇವನು ನಮ್ಮ ಪಿತೃಗಳೊಂದಿಗೂ ಮಧ್ಯಸ್ಥನಾಗಿ ಇದ್ದವನು. ನಮಗೆ ಕೊಡುವುದಕ್ಕಾಗಿ ಜೀವ ವಾಕ್ಯಗಳನ್ನು ಸ್ವೀಕರಿಸಿದವನು ಈ ಮೋಶೆಯೇ. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್, ದೆವಾಚೆ ಗೊಸ್ಟ್ ಝಿತ್ತಿ ಅನಿ ಕಾಮ್ ಕರಿತ್ ರಾತಲೆ ಮನ್ತಲೆ ಖರೆಚ್! ತೆ ಪಾಜ್ವಲ್ಲ್ಯಾ ದೊನ್ ಧಾರೆಚ್ಯಾ ಮೊಟ್ಯಾ ಚಾಕ್ವಾನ್ಬಿ ಧಾರ್ ಹೊವ್ನ್ ಹಾಯ್, ಅನಿ ಜಾಸ್ತಿ ಕಾತ್ರುಕ್ ಸಕ್ತಾ ತಸ್ಲಿ, ಜಿವ್ ಅನಿ ಆತ್ಮೊ, ಸಂದ್ ಅನಿ ಹಡ್ಡಾಂಚಿ-ಹಡ್ಡಾ ಸಯ್ತ್ ಭೆಕ್ಳೆ ಹೊಯ್ ಸಾರ್ಕೆ ತೊಡ್ತಲಿ ತಾಕತ್ ತೆಕಾ ಹಾಯ್; ಮಾನ್ಸಾಚ್ಯಾ ಮನಾತ್ಲಿ ಆಶ್ಯಾ ಅನಿ ಯವ್ಜನ್ಯಾ ಸೈತ್ ತೆ ಪಾರಕ್ ಕರುನ್ ಬಗ್ತಾ.