Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:48 - ದೆವಾಚಿ ಖರಿ ಖಬರ್

48 ಖರೆ ಪ್ರವಾದಿನಿ ಸಾಂಗಲ್ಲ್ಯಾ ಸಾರ್ಕೆ ಸಗ್ಳ್ಯಾತ್ ಮೊಟೊ ದೆವ್ ಮಾನ್ಸಾನಿ ಅಪ್ಲ್ಯಾ ಹಾತಿನ್ ಬಾಂದಲ್ಯಾ ಘರಾತ್ನಿ ವಸ್ತಿ ರ್‍ಹಾಯ್ನಾ, ಮನುನ್ ಲಿವಲ್ಲೆ ಹಾಯ್:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಆದರೆ ಪರಾತ್ಪರ ದೇವರು ಮಾನವ ನಿರ್ಮಿತ ಆಲಯಗಳಲ್ಲಿ ಮನೆಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆದರೂ ಪರಾತ್ಪರನು ಕೈಯಿಂದ ಕಟ್ಟಿದ ಮನೆಗಳಲ್ಲಿ ವಾಸಮಾಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 “ಆದರೆ ಮನುಷ್ಯರು ತಮ್ಮ ಕೈಯಾರೆ ನಿರ್ಮಿಸಿದ ಮನೆಗಳಲ್ಲಿ ಮಹೋನ್ನತನು (ದೇವರು) ವಾಸಿಸುವುದಿಲ್ಲ. ಪ್ರವಾದಿಯು ಹೀಗೆ ಬರೆದಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 “ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:48
17 ತಿಳಿವುಗಳ ಹೋಲಿಕೆ  

ತೊ ಮೊಟೊ ಮಾನುಸ್ ಹೊತಾ, ಅನಿ ತೆಕಾ ಪರಮೊನ್ನತ್ ದೆವಾಚೊ ಲೆಕ್ ಮನುನ್ ಬಲ್ವುತ್ಯಾತ್.ಅನಿ ಸರ್ವೆಸ್ವರ್ ದೆವ್ ತೆಕಾ ತೆಚ್ಯಾ ಘರಾನ್ಯಾಚ್ಯಾ ದಾವಿದ್ ರಾಜಾ ಸರ್ಕೊ ರಾಜಾ ಕರ್‍ತಾ.


ಜಗಾತ್ ಹೊತ್ತಿ ಅಮ್ಚೆ ಬಿಡಾರ್ ಮಟ್ಲ್ಯಾರ್ ಅಮ್ಚೆ ಆಂಗ್ ಮನ್ತಲೆ ಮೊಡುನ್ ಗೆಲ್ಯಾರ್ ಬಿ, ದೆವಾನ್ ತಯಾರ್ ಕರಲ್ಲೆ ಮಟ್ಲ್ಯಾರ್ ಹಾತಿನ್ ಭಾಂದಿನಸಲ್ಲೆ ಸರ್ವತಾಕ್ ರ್‍ಹಾತಲೆ ಘರ್ ಅಮ್ಕಾ ತಯಾರ್ ಹಾಯ್ ಮನುನ್ ಅಮ್ಕಾ ಗೊತ್ತ್ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು