ಅಪೊಸ್ತಲರ ಕೃತ್ಯಗಳು 7:53 - ದೆವಾಚಿ ಖರಿ ಖಬರ್53 ತುಮಿ ಸರ್ಗಾತ್ಲ್ಯಾ ದೆವ್ ದುತಾಂಚ್ಯಾಕ್ನಾ ಖಾಯ್ದ್ಯಾಂಚೆ ಪುಸ್ತಕ್ ಘೆಟ್ಲ್ಯಾಶಿ ಖರೆ ತೆಕಾ ಮಾನುಕ್ನ್ಯಾಸಿ!”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ದೇವದೂತರ ಮೂಲಕ ನೇಮಕವಾದ ಧರ್ಮಶಾಸ್ತ್ರವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ದೇವದೂತರ ಮೂಲಕ ಧರ್ಮಶಾಸ್ತ್ರವನ್ನು ಪಡೆದ ನೀವೇ ಅದಕ್ಕೆ ಅವಿಧೇಯರಾಗಿ ನಡೆದಿರಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ದೇವದೂತರ ಮೂಲಕ ನೇಮಕವಾದ ಧರ್ಮಶಾಸ್ತ್ರವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವದಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ದೇವರು ತನ್ನ ದೂತರ ಮೂಲಕ ಕೊಟ್ಟ ಮೋಶೆಯ ಧರ್ಮಶಾಸ್ತ್ರವನ್ನು ಪಡೆದುಕೊಂಡ ನೀವೇ ಅದಕ್ಕೆ ವಿಧೇಯರಾಗುವುದಿಲ್ಲ!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ದೇವದೂತರ ಮುಖಾಂತರವಾಗಿ ಜಾರಿಗೆ ಬಂದ ಮೋಶೆಯ ನಿಯಮವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |