ಅಪೊಸ್ತಲರ ಕೃತ್ಯಗಳು 7:55 - ದೆವಾಚಿ ಖರಿ ಖಬರ್55 ಖರೆ ಸ್ತೆಪೆನ್ ಪವಿತ್ರ್ ಆತ್ಮ್ಯಾನ್ ಭರಲ್ಲೊ ಹೊತ್ತೊ, ತೆನೆ ಮಳ್ಬಾಕ್ಡೆ ಡೊಳೆ ಉಕ್ಲುನ್ ದೆವಾಚಿ ಮಹಿಮಾ ಅನಿ ಜೆಜು ದೆವಾಚ್ಯಾ ಉಜ್ಜ್ಯಾ ಬಾಜುನ್ ಇಬೆ ಹೊತ್ತೆ ಬಗಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೆಯನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಆದರೆ ಸ್ತೇಫನನು ಪವಿತ್ರಾತ್ಮಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶ್ವದಲ್ಲಿ ನಿಂತಿರುವ ಯೇಸುವನ್ನೂ ಕಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 ಆದರೆ ಸ್ತೆಫನನು ಪವಿತ್ರಾತ್ಮಭರಿತನಾಗಿದ್ದನು. ಅವನು ಆಕಾಶದತ್ತ ಕಣ್ಣೆತ್ತಿ ನೋಡಿ, ದೇವರ ಮಹಿಮೆಯನ್ನೂ ಯೇಸುವು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ಕಂಡು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಆದರೆ ಪವಿತ್ರಾತ್ಮಭರಿತನಾದ ಸ್ತೆಫನನು ಪರಲೋಕದ ಕಡೆಗೆ ನೋಡಿ, ದೇವರ ಮಹಿಮೆಯನ್ನೂ ದೇವರ ಬಲಗಡೆಯಲ್ಲಿ ಯೇಸು ನಿಂತುಕೊಂಡಿರುವುದನ್ನೂ ಕಂಡನು. ಅಧ್ಯಾಯವನ್ನು ನೋಡಿ |