ಅಪೊಸ್ತಲರ ಕೃತ್ಯಗಳು 7:9 - ದೆವಾಚಿ ಖರಿ ಖಬರ್9 ಜಾಕೊಬಾಚ್ಯಾ ಲೆಕಾನಿ ಅಪ್ಲೊ ಧಾಕ್ಲೊ ಭಾವ್ ಜುಜೆಕ್ ಕುಸ್ಡೆಪಾನಾನ್ ಇಜಿಪ್ತ್ ದೆಶಾಕ್ ಇಕುನ್ ಸೊಡ್ಲ್ಯಾನಿ, ಖರೆ ಥೈ ದೆವ್ ತೆಚ್ಯಾ ವಾಂಗ್ಡಾ ಹೊತ್ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಈ ಪಿತಾಮಹರು ಜೋಸೆಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗೆ ಇದ್ದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಈ ಪಿತೃಗಳು ಯೋಸೇಫನ (ಅವರು ತಮ್ಮ) ಮೇಲೆ ಹೊಟ್ಟೆಕಿಚ್ಚುಪಟ್ಟರು. ಅವರು ಯೋಸೇಫನನ್ನು ಈಜಿಪ್ಟಿನ ಜನರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಯೋಸೇಫನೊಂದಿಗೆ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಈ ಪಿತೃಗಳು ಯೋಸೇಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗಿದ್ದು, ಅಧ್ಯಾಯವನ್ನು ನೋಡಿ |