Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:13 - ದೆವಾಚಿ ಖರಿ ಖಬರ್

13 ಸ್ವತಾ ಸಿಮಾಂವಾನ್ಬಿ ವಿಶ್ವಾಸ್ ಕರ್‍ಲ್ಯಾನ್, ಅನಿ ಬಾಲ್ತಿಮ್ ಘೆಟ್ಲ್ಯಾನ್, ಅನಿ ಸಿಮಾವ್ ಪಿಲಿಪಾಚ್ಯಾ ಜಗ್ಗೊಳುಚ್ ರ್‍ಹಾಯ್, ಫಿಲಿಪಾನ್ ಕರಲಿ ಆಜಾಪಾಚಿ ಕಾಮಾ ಬಗುನ್ ಸಿಮಾವ್ ಲೈ ವಿಸ್ಮಿತ್ ಹೊಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಿಮೋನನು ಕೂಡ ವಿಶ್ವಾಸವಿಟ್ಟನು. ದೀಕ್ಷಾಸ್ನಾನವನ್ನು ಪಡೆದು ಫಿಲಿಪ್ಪನ ಸಂಗಡಿಗನಾದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕಂಡು ಬೆಕ್ಕಸಬೆರಗಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಸೀಮೋನನು ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೀಮೋನನು ಸಹ ವಿಶ್ವಾಸವಿಟ್ಟು, ದೀಕ್ಷಾಸ್ನಾನ ಹೊಂದಿದನು. ಫಿಲಿಪ್ಪ ಮಾಡಿದ ಮಹಾಸೂಚಕಕಾರ್ಯಗಳನ್ನು ಮತ್ತು ಅದ್ಭುತಗಳನ್ನು ಕಂಡು, ಬೆರಗಾಗಿ ಅವನು ಹೋದಲ್ಲೆಲ್ಲಾ ಅವನನ್ನು ಹಿಂಬಾಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:13
16 ತಿಳಿವುಗಳ ಹೋಲಿಕೆ  

ದೆವ್ ಪಾವ್ಲುಚ್ಯಾ ಹಾತಿನ್ ಹೊಯ್ ನಸಲ್ಲಿ ಮೊಟಿ ಕಾಮಾ ಕರ್ಸುನ್ಗೆತ್ ಹೊತ್ತೊ.


ಬಾಬಾ ಲೆಕಾಚೊ ಪ್ರೆಮ್ ಕರ್‍ತಾ, ಅನಿ ತೊ ಅಪ್ನಿ ಕಾಯ್ ಕರ್‍ತಾ ತೆ ಸಗ್ಳೆ ಲೆಕಾಕ್ ದಾಕ್ವುತಾ. ಹೆಚ್ಯೆನ್ಬಿ ಮೊಟಿ ಕಾಮಾ ಕರುಕ್ ಬಾಬಾ ಲೆಕಾಕ್ ಶಿಕ್ವುನ್ ದಿತಾ. ಅಶೆ ತುಮಿ ಸಗ್ಳೆ ಅಜಾಪ್ ಹೊತ್ಯಾಶಿ.


ಫಿಡ್ಲ್ಯಾ ಸಬ್ಬತ್ತಾಚ್ಯಾ ದಿಸಿ ದೆವಾಚಿ ಗೊಸ್ಟಿಯಾ ಆಯ್ಕುಕ್ ಲೈ ಕರುನ್ ಸಗ್ಳ್ಯಾ ಶಾರಾಚಿ ಲೊಕಾಚ್ ಗೊಳಾ ಹೊವ್ನ್ ಯೆಲ್ಲಿ.


ತನ್ನಾ ಜೆಜುನ್, “ಮಿಯಾ ಎಕ್ ಅಜಾಪ್ ಕರ್‍ಲೊ ತುಮಿ ಸಗ್ಳೆ ಅಜಿಪ್ ಹೊಲ್ಯಾಶಿ.


ಗುಂಡಾಡ್ ಜಮ್ನಿ ವರ್‍ತಿ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್, ಅನಿ ಕುಶಿನ್ ಅಪ್ನಾಚ್ಯಾ ಮನಾತ್ ಥವ್ನ್ ಘೆತ್ಯಾತ್, ಖರೆ ತ್ಯಾ ಗೊಸ್ಟಿಯಾ ತೆಂಚ್ಯಾ ಮನಾತ್ ಎಗ್ದಮ್ ಭುತ್ತುರ್ ಗೆಲ್ಲ್ಯಾ ರಾಯ್ನ್ಯಾತ್. ತೆನಿ ವಿಶ್ವಾಸ್ ಕರ್‍ತ್ಯಾತ್ ಹೊಯ್ ಖರೆ ಕಾಯ್,ತರ್ ಕಸ್ಟ್ ಯೆಲೊ ಮಟ್ಲ್ಯಾರ್ ತೆನಿ ತ್ಯಾ ದೆವಾಚ್ಯಾ ಗೊಸ್ಟಿಯಾ ಸೊಡುನ್ ಸೊಡ್ತ್ಯಾತ್.


ಜೆ ಕೊನ್ ವಿಶ್ವಾಸಾತ್ ರ್‍ಹಾತ್ಯಾತ್ ತೆಂಕಾ ವಿಚಿತ್ರ್ ಕಾಮಾ ಕರ್‍ತಲಿ. ಅನಿ ಮಾಜ್ಯಾ ನಾವಾನ್ ಗಿರೆ ಕಾಡ್ತಲಿ ತಾಕತ್ ದಿವ್ನ್ ಹೊತಾ, ಅನಿ ತೆನಿ ನ್ಹವ್ಯಾಚ್ ಬಾಸಾನಿ ಬೊಲ್ತ್ಯಾತ್.


ದೆವಾಚ್ಯಾ ಕಾಮಾತ್ನಿ ತಿಯಾ ಅಮ್ಚ್ಯಾ ವಾಂಗ್ಡಾ ವಾಟೊ ಅನಿ ಭಾಗ್ ಘೆವ್ಕ್ ಹೊಯ್ನಾ, ತುಜೊ ಮನ್ ದೆವಾಚ್ಯಾ ಫಿಡೆ ಸಮಾನಾ.


ಅನಿ ತ್ಯಾ “ಸುಂದರ್ ದಡ್ಪ್ಯಾತ್” ಭಿಕ್ ಮಾಗಿತ್ ಹೊತ್ತೊ ಹ್ಯೊಚ್ ತೊ ಮನುನ್ ವಳಕ್ಲ್ಯಾನಿ, ಅನಿ ತೆಂಕಾ ಹೆ ಕಶೆ ಹೊಲೆ ಮನುನ್ ಅಜಾಪ್ ಹೊಲೆ.


ಅನಿ ತ್ಯಾ ಲೊಕಾನಿ ಅಪ್ನಿ ಕರಲ್ಲ್ಯಾ ಸಗ್ಳ್ಯಾ ಪಾಪ್ ವಳ್ಕುನ್ ಘೆಟ್ಲ್ಯಾನಿ ತನ್ನಾ ಜುವಾಂವಾಕ್ ತೆಂಕಾ ಬಾಲ್ತಿಮ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು