Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:15 - ದೆವಾಚಿ ಖರಿ ಖಬರ್

15 ತೆನಿ ದೊಗೆಬಿ ಸಮಾರ್ಯಾಕ್ ಯೆವ್ನ್ ಥೈತ್ಲ್ಯಾ ದೆವಾಚ್ಯಾ ತಾಂಡ್ಯಾಚ್ಯಾ ಲೊಕಾಕ್ನಿ ಪವಿತ್ರ್ ಆತ್ಮೊ ಗಾಂವ್ದಿ ಮನುನ್ ಮಾಗ್ನಿ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇವರು ಬಂದು ಆ ಜನರು ಪವಿತ್ರಾತ್ಮ ಅವರ ವರವನ್ನು ಪಡೆಯಲೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪೇತ್ರ ಮತ್ತು ಯೋಹಾನರು ಅಲ್ಲಿಗೆ ಬಂದು ಸಮಾರ್ಯದ ವಿಶ್ವಾಸಿಗಳಿಗೂ ಪವಿತ್ರಾತ್ಮನು ದೊರೆಯಬೇಕೆಂದು ಅವರಿಗಾಗಿ ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇವರು ತಲುಪಿದಾಗ, ಅಲ್ಲಿಯವರು ಪವಿತ್ರಾತ್ಮ ದೇವರನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಾರ್ಥನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:15
7 ತಿಳಿವುಗಳ ಹೋಲಿಕೆ  

ತನ್ನಾ ಪೆದ್ರುನ್ ತೆಂಕಾ “ತುಮ್ಚ್ಯಾತ್ಲೊ ಹರ್ ಎಕ್ಲೊಬಿ ಅಪ್ಲ್ಯಾ ಪಾಪಾತ್ನಾ ಪರ್ತುನ್ ದೆವಾಕ್ಡೆ ಯೆವ್ನ್ ಜೆಜು ಕ್ರಿಸ್ತಾಚ್ಯಾ ನಾಂವಾನ್ ಬಾಲ್ತಿಮ್ ಕರುನ್ ಘೆಂವ್ದಿತ್, ತನ್ನಾ ದೆವ್ ತುಮ್ಚ್ಯಾ ಪಾಪಾಕ್ನಿ ಮಾಪ್ ಕರ್‍ತಾ, ಅನಿ ದೆವಾನ್ ಗೊಸ್ಟ್ ದಿಲ್ಲೊ ಪವಿತ್ರ್ ಆತ್ಮೊ ತುಮಿ ಘೆವ್ಕ್ ಹೊತಾ”.


ಕಶ್ಯಾಕ್ ಮಟ್ಲ್ಯಾರ್, ತುಮ್ಚ್ಯಾ ಮಾಗ್ನಿನಿ, ಅನಿ ಜೆಜು ಕ್ರಿಸ್ತಾಚ್ಯಾ ಆತ್ಮ್ಯಾಚ್ಯಾ ಮಜತಿ ವೈನಾ ಮಾಕಾ ಸುಟ್ಕಾ ಹೊವ್ಕ್ ಅನುಕುಲ್ ಹೊತಾ ಮನುನ್ ಮಾಕಾ ಗೊತ್ತ್ ಹಾಯ್.


“ಅನಿ ಜಾಸ್ತಿಚೆ ಮಿಯಾ ತುಮ್ಕಾ ಖರೆಚ್ ಸಾಂಗುಚೆ ಜಾಲ್ಯಾರ್, ಹ್ಯಾ ಜಗಾತ್ ಕನ್ನಾಬಿ ತುಮಿ ದೊಗೆ ಜಾನಾ ಎಕುಚ್ ಮನಾಚೆ ಹೊವ್ನ್ ಕಸ್ಲ್ಯಾಸಾಟ್ನಿಬಿ ಮಾಗ್ನಿ ಕರ್‍ಲ್ಯಾರ್, ಸರ್ಗಾ ವರ್‍ತಿಬಿ ಮಾಜೊ ಸರ್‍ಗಾ ವೈಲೊ ಬಾಬಾ ತೆ ತುಮ್ಕಾ ಕರುನ್ ದಿತಾ.


ತುಮಿ ವಿಶ್ವಾಸ್ ಕರಲ್ಲ್ಯಾ ತನ್ನಾ ಪವಿತ್ರ್ ಆತ್ಮ್ಯಾಕ್ ಘೆಟ್ಲ್ಯಾಶಿ ಕಾಯ್? ಮನುನ್ ಇಚಾರ್ತಾನಾ ತೆನಿ “ನಾ ಅಮಿ ಪವಿತ್ರ್ ಆತ್ಮ್ಯಾಚ್ಯಾ ವಿಶಯಾತ್ ಅಜುನ್ ಪತರ್ ಆಯ್ಕುಕ್ ನಾತ್!” ಮಟ್ಲ್ಯಾನಿ.


ತಸೆ ಮನುನ್, ವಿಚಿತ್ರ್ ಬಾಶಾನಿ ಬೊಲ್ತಲೊ, ತ್ಯಾ ಬಾಶಾಂಚೊ ಅರ್ಥ್ ಸಾಂಗ್ತಲೊ ವರುಬಿ ಅಪ್ನಾಕ್ ಗಾವುಂದಿತ್ ಮನುನ್ ಮಾಗ್ನೆ ಕರುಂದಿತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು