ಅಪೊಸ್ತಲರ ಕೃತ್ಯಗಳು 8:22 - ದೆವಾಚಿ ಖರಿ ಖಬರ್
22 ತಸೆ ಹೊವ್ನ್ ತುಜೊ ಮನ್ ಬದ್ಲುನ್ ಘೆ! ತಿಯಾ ಕರಲಿ ಬುರ್ಶಿ ಕಾಮಾ ಸೊಡುನ್ ದೆವಾಕ್ಡೆ ಪರತ್, ಧನಿಯಾಕ್ಡೆ ಮಾಗ್ನಿ ಕರ ತಿಯಾ ಅಸ್ಲಿ ಯವ್ಜನ್ ಕರಲ್ಯಾಕ್ ತೊ ತುಕಾ ಮಾಪಿ ಕರ್ಲ್ಯಾರ್ ಬಿ ಕರ್‍ತಲೊ.
ಅಧ್ಯಾಯವನ್ನು ನೋಡಿ ನಕಲು ಮಾಡಿ
22 ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.
ಅಧ್ಯಾಯವನ್ನು ನೋಡಿ ನಕಲು ಮಾಡಿ
22 ನಿನ್ನ ದುರಾಲೋಚನೆಗಾಗಿ ಪಶ್ಚಾತ್ತಾಪಪಡು; ನಿನ್ನ ದುರುದ್ದೇಶವನ್ನು ಕ್ಷಮಿಸಲೆಂದು ಪ್ರಭುವನ್ನು ಪ್ರಾರ್ಥಿಸು; ಅವರು ಕ್ಷಮಿಸಬಹುದು.
ಅಧ್ಯಾಯವನ್ನು ನೋಡಿ ನಕಲು ಮಾಡಿ
22 ಆದದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷವಿುಸುವನೋ ಏನೋ ಆತನನ್ನು ಬೇಡಿಕೋ.
ಅಧ್ಯಾಯವನ್ನು ನೋಡಿ ನಕಲು ಮಾಡಿ
22 ನಿನ್ನ ಹೃದಯವನ್ನು ಮಾರ್ಪಡಿಸಿಕೊ! ನೀನು ಮಾಡಿದ ಕೆಟ್ಟಕಾರ್ಯದಿಂದ ತಿರುಗಿಕೊ. ಪ್ರಭುವಿನಲ್ಲಿ ಪ್ರಾರ್ಥಿಸು. ನೀನು ಹೀಗೆ ಆಲೋಚಿಸಿದ್ದನ್ನು ಆತನು ಕ್ಷಮಿಸಬಹುದು.
ಅಧ್ಯಾಯವನ್ನು ನೋಡಿ ನಕಲು ಮಾಡಿ
22 ಈ ದುಷ್ಟತನಕ್ಕಾಗಿ ಪಶ್ಚಾತ್ತಾಪಪಟ್ಟು ಕರ್ತ ಯೇಸುವನ್ನು ಬೇಡಿಕೋ, ಒಂದು ವೇಳೆ ಅವರು ನಿನ್ನ ಹೃದಯದಲ್ಲಿದ್ದ ಈ ವಿಚಾರವನ್ನು ಕ್ಷಮಿಸಬಹುದು.
ಅಧ್ಯಾಯವನ್ನು ನೋಡಿ ನಕಲು ಮಾಡಿ