Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:27 - ದೆವಾಚಿ ಖರಿ ಖಬರ್

27 ತಸೆ ಹೊವ್ನ್ ಫಿಲಿಪ್ ತಯಾರ್ ಹೊವ್ನ್ ಜಾವ್ಲಾಲೊ, ತನ್ನಾ ಇಥಿಯೊಫಿಯಾತ್ಲೊ, ಎಕ್ ಮಾನುಸ್ ತೆಕಾ ವಾಟೆರ್ ದಿಸ್ಲೊ, ಹೊ ಮಾನುಸ್ ಹಿಜ್ಡಾ ಹೊಲ್ಲೊ, ಇಥಿಯೊಫಿಯಾಚ್ಯಾ ರಾನಿಚ್ಯಾ ಆಸ್ಥಾನಾತ್ ಹ್ಯೊ ಮೊಟೊ ಅಧಿಕಾರಿ ಹೊವ್ನ್ ಹೊತ್ತೊ ಪೈಸೆ ಸಗ್ಳ್ಯೆ ಬಗುನ್ ಘೆತಲಿ ಜವಾಬ್ದಾರಿ ತೆಕಾಚ್ ಹೊತ್ತಿ, ತೊ ದೆವಾಚಿ ಸ್ತುತಿ ಕರುಕ್ ಸಾಟ್ನಿ ಜೆರುಜಲೆಮಾಕ್ ಗೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27-28 ಅಂತೆಯೇ ಫಿಲಿಪ್ಪನು ಹೊರಟನು. ಆಗ ಇಥಿಯೋಪಿಯದ ಕಂಚುಕಿಯೊಬ್ಬನು ಅದೇ ಮಾರ್ಗವಾಗಿ ಬರುತ್ತಿದ್ದನು. ಅವನು ಆ ದೇಶದ ರಾಣಿ ಕಂದಾಕಿಯ ಕೋಶಾಧಿಕಾರಿ ಹಾಗೂ ಸಚಿವ. ದೇವಾರಾಧನೆಗೆಂದು ಜೆರುಸಲೇಮಿಗೆ ಹೋಗಿ ಹಿಂದಿರುಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತು ಯೆಶಾಯನ ಪ್ರವಾದನೆಯನ್ನು ಓದುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಎದ್ದು ಹೊರಟುಹೋದನು; ಹೋಗುತ್ತಿರುವಾಗ ಐಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದ್ದರಿಂದ ಫಿಲಿಪ್ಪನು ಸಿದ್ಧನಾಗಿ ಹೊರಟನು. ಇಥಿಯೋಪಿಯಾದ ಒಬ್ಬನನ್ನು ಅವನು ದಾರಿಯಲ್ಲಿ ಕಂಡನು. ಈ ಮನುಷ್ಯನು ನಪುಂಸಕನಾಗಿದ್ದನು. ಇಥಿಯೋಪಿಯದ ರಾಣಿಯಾದ ಕಂದಾಕೆಯ ಆಸ್ಥಾನದಲ್ಲಿ ಇವನು ಮುಖ್ಯಾಧಿಕಾರಿಯಾಗಿದ್ದನು. ಹಣವನ್ನೆಲ್ಲ ನೋಡಿಕೊಳ್ಳುವ ಜವಾಬ್ದಾರಿ ಇವನದೇ ಆಗಿತ್ತು. ಈ ಮನುಷ್ಯನು ಆರಾಧನೆಗಾಗಿ ಜೆರುಸಲೇಮಿಗೆ ಹೋಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅದರಂತೆ ಅವನು ಹೋಗುತ್ತಿದ್ದಾಗ, ಮಾರ್ಗದಲ್ಲಿ ಐಥಿಯೋಪ್ಯದ ರಾಣಿ ಕಂದಾಕೆಯ ಹಣಕಾಸಿನ ಮುಖ್ಯ ಅಧಿಕಾರಿಯಾಗಿದ್ದ ಕಂಚುಕಿಯನ್ನು ಭೇಟಿಯಾದನು. ಈ ಮನುಷ್ಯನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:27
25 ತಿಳಿವುಗಳ ಹೋಲಿಕೆ  

ಸನಾಚ್ಯಾ ಎಳಾರ್ ಆರಾದನ್ ಕರುಕ್ ಮನುನ್ ಜೆರುಜಲೆಮಾಕ್ ಯೆಲ್ಲ್ಯಾ ಲೊಕಾತ್ನಿ ಉಲ್ಲಿ ಗ್ರಿಕ್ ದೆಶಾಚಿ ಲೊಕಾಬಿ ಹೊತ್ತಿ.


ಝಡ್ತಿಚ್ಯಾ ದಿಸಿ “ಶೆಬಾ ಮನ್ತಲ್ಯಾ ದೆಸಾಚಿ ರಾನಿ ಇಬೆ ರ್‍ಹಾವ್ನ್, ಹಿ ಪಿಳ್ಗಿ ಚುಕಿದಾರ್ ಮನುನ್ ದಾಕ್ವುನ್ ದಿತಾ, ಕಶ್ಯಾಕ್ ಮಟ್ಲ್ಯಾರ್, ಅಪ್ನಾಚ್ಯಾ ದೆಸಾಕ್ನಾ ಸಗ್ಳಿ ವಾಟ್‍ಬರ್ ಚಲುನ್ಗೆತ್ ತಿ ಸಾಲ್ಮಾವಾಚ್ಯಾ ಶಾನ್‍ಪಾನಾಚೆ ಶಿಕಾಪ್ ಆಯ್ಕುಕ್ ಮನುನ್ ಯೆಲ್ಲಿ, ಖರೆ ಮಿಯಾ ಖರೆಚ್ ಸಾಂಗ್ತಾ, ಹಿತ್ತೆ ಸೊಲೊಮೊನಾಚ್ಯಾನ್ಕಿ ಮೊಟೊ ಎಕ್ಲೊ ಹಾಯ್!” ಮಟ್ಲ್ಯಾನ್.


ಅಬ್ರಾಹಾಮಾನ್ ವಿಶ್ವಾಸಾನುಚ್ ದೆವಾನ್ ಬಲ್ವಲ್ಲ್ಯಾ ತನ್ನಾ ತೆಜಿ ಗೊಸ್ಟ್ ಆಯ್ಕುನ್ ಅಪ್ನಿ ಘೆವ್ಚೆ ಹೊಲ್ಲ್ಯಾ ಜಾಗ್ಯಾರ್ ಗೆಲೊ, ಅಪ್ನಿ ಜಾವ್ಚೊ ಹೊಲ್ಲೊ ಜಾಗೊ ಖೈಯ್ ಹಾಯ್ ಮನುನ್ ಗೊತ್ತ್ ನಸ್ಲ್ಯಾರ್ಬಿ ತೊ ಜಾವ್ಕ್ ಲಾಗ್ಲೊ.


ತೊ ಅಪ್ಲ್ಯಾ ರಥಾತ್ ಬಸುನ್ ಯೆಶಾಯಾಚೆ ಪುಸ್ತಕ್ ವಾಚುನ್ಗೆತ್ ಅಪ್ಲ್ಯಾ ಘರಾಕ್ಡೆ ಪರ್ತುನ್ ಜಾವ್‍ಲಾಗಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು