ಅಪೊಸ್ತಲರ ಕೃತ್ಯಗಳು 8:29 - ದೆವಾಚಿ ಖರಿ ಖಬರ್29 ಪವಿತ್ರ್ ಆತ್ಮ್ಯಾನ್ ಫಿಲಿಪಾಕ್ “ರಥಾಕ್ಡೆ ಜಾವ್ನ್ ತೆಚ್ಯಾ ಜಗ್ಗೊಳ್ ರಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಪವಿತ್ರಾತ್ಮರು ಫಿಲಿಪ್ಪನಿಗೆ, “ನೀನು ಮುಂದೆ ಹೋಗಿ ಆ ರಥದ ಜೊತೆಯಲ್ಲೇ ನಡೆ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ದೇವರಾತ್ಮನು ಫಿಲಿಪ್ಪನಿಗೆ - ನೀನು ಆ ರಥದ ಹತ್ತಿರ ಹೋಗಿ ಅದರ ಸಂಗಡಲೇ ನಡೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಪವಿತ್ರಾತ್ಮನು ಫಿಲಿಪ್ಪನಿಗೆ, “ರಥದ ಬಳಿಗೆ ಹೋಗಿ ಅದರ ಸಮೀಪದಲ್ಲಿ ನಿಂತುಕೊ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆಗ, “ನೀನು ಹೋಗಿ ಆ ರಥದ ಜೊತೆಯಲ್ಲಿಯೇ ನಡೆ,” ಎಂದು ಪವಿತ್ರಾತ್ಮರು ಫಿಲಿಪ್ಪನಿಗೆ ಹೇಳಿದರು. ಅಧ್ಯಾಯವನ್ನು ನೋಡಿ |
ತೆನಿ ಅಮ್ಚ್ಯಾ ಜಗ್ಗೊಳ್ ಯೆವ್ನ್ , ಪಾವ್ಲುಚೊ ಖಬ್ರೆಚೊ ಪಟ್ಟೊ ಕಾಡುನ್ ಘೆವ್ನ್ ಅಪ್ಲಿ ಹಾತಾ ಪಾಯಾ ಭಾಂದುನ್ ಘೆವ್ನ್ ಹ್ಯೊ ಕಂಬ್ರೆಚೊ ಪಟ್ಟೊ ಕೊನಾಚೊ, ತ್ಯಾ ಮಾನ್ಸಾಕ್ ಜೆರುಜಲೆಮಾತ್ಲಿ ಜುದೆವಾಂಚಿ ಲೊಕಾ ಅಶೆ ಬಾಂಧುನ್ ಘಾಲ್ತಾತ್, ಅನಿ ತೆನಿ ತೆಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಿತ್ ಒಪ್ಸುನ್ ದಿತ್ಯಾತ್, ಮನುನ್ ಪವಿತ್ರ್ ಆತ್ಮೊ ಸಾಂಗುಲ್ಲಾ ಮಟ್ಲ್ಯಾನ್.