ಅಪೊಸ್ತಲರ ಕೃತ್ಯಗಳು 8:35 - ದೆವಾಚಿ ಖರಿ ಖಬರ್35 ಫಿಲಿಪಾನ್ ಪವಿತ್ರ್ ಪುಸ್ತಕಾಚ್ಯಾ ಹ್ಯಾ ಭಾಗಾಕ್ನಾಚ್ ಶುರು ಕರುನ್ ಜೆಜುಚ್ಯಾ ವಿಶಯಾಚಿ ಖಬರ್ ತೆಕಾ ಕಳ್ವುಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆಗ ಫಿಲಿಪ್ಪನು ಮರುತ್ತರವಾಗಿ, ಆ ಪ್ರವಾದನೆಯನ್ನೇ ಆಧಾರವಾಗಿ ತೆಗೆದುಕೊಂಡು, ಯೇಸುವಿನ ಶುಭಸಂದೇಶವನ್ನು ಅವನಿಗೆ ಬೋಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಫಿಲಿಪ್ಪನು ಉಪದೇಶಿಸುವದಕ್ಕೆ ತೊಡಗಿ ಅದೇ ವಚನವನ್ನು ಆಧಾರ ಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಫಿಲಿಪ್ಪನು ಪವಿತ್ರ ಗ್ರಂಥದ ಈ ಭಾಗದಿಂದಲೇ ಆರಂಭಿಸಿ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅವನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಪವಿತ್ರ ವೇದದ ಆ ಭಾಗದಿಂದಲೇ ಪ್ರಾರಂಭಿಸಿ ಫಿಲಿಪ್ಪನು ಅವನಿಗೆ ಯೇಸುವಿನ ಕುರಿತಾದ ಶುಭವಾರ್ತೆಯನ್ನು ತಿಳಿಸಿದನು. ಅಧ್ಯಾಯವನ್ನು ನೋಡಿ |
ತಸೆ ಹೊವ್ನ್, ತೆನಿ ಪಾವ್ಲುಚ್ಯಾ ವಾಂಗ್ಡಾ ಬೈಟೆಕ್ ಕರುಕ್ ಎಕ್ ದಿಸ್ ಗೊತ್ತ್ ಕರ್‍ಲ್ಯಾನಿ, ಅನಿ ತ್ಯಾ ದಿಸಿ ಜುದೆವಾಂಚಿ ಲೊಕಾ ತಾಂಡೊ ಹೊವ್ನ್ ಗೊಳಾ ಹೊವ್ನ್ ಪಾವ್ಲುಚ್ಯಾ ಘರಾತ್ ಯೆಲಿ, ಸಕ್ಕಾಳಾಕ್ನಾ ರಾತ್ ಪತರ್ಬಿ ತೆನಿ ತೆಂಕಾ, ದೆವಾಚ್ಯಾ ರಾಜಾಚ್ಯಾ ವಿಶಯಾತ್ಲಿ ಬರಿ ಖಬರ್ ಸೊಡ್ಸುನ್ ಸಾಂಗ್ಲ್ಯಾನ್, ಅನಿ ಮೊಯ್ಜೆಚೆ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚಿ ಬರ್ವನ್ಗಿ ವಾಪ್ರುನ್ ಜೆಜುಚ್ಯಾ ವಿಶಯಾತ್ ತೆಂಚೊ ಮನ್ ಪರ್ತುಕ್ ಕಟ್ಪಟ್ ಕರ್‍ಲ್ಯಾನ್.