ಅಪೊಸ್ತಲರ ಕೃತ್ಯಗಳು 8:37 - ದೆವಾಚಿ ಖರಿ ಖಬರ್37 ತನ್ನಾ ಪಿಲಿಪಾನ್ ಅಧಿಕಾರಿಕ್ “ ತಿಯಾ ಫುರಾ ಮನಾನ್ ವಿಶ್ವಾಸ್ ಕರ್‍ತಲೊ ಹೊಲ್ಯಾರ್ ಬಾಲ್ತಿಮ್ ಘೆವ್ಕ್ ಹೊತಾ” ಮಟ್ಲ್ಯಾನ್, ತನ್ನಾ ಅದಿಕಾರಿನ್ “ಜೆಜು ಕ್ರಿಸ್ತ್ ದೆವಾಚೊ ಲೆಕ್ ಮನುನ್ ಮಿಯಾ ವಿಶ್ವಾಸ್ ಕರ್‍ತಾ” ಮನುನ್ ಜವಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 (ಫಿಲಿಪ್ಪನು, “ನೀವು ಹೃದಯಪೂರ್ವಕವಾಗಿ ವಿಶ್ವಾಸಿಸುವುದಾದರೆ ದೀಕ್ಷಾಸ್ನಾನವನ್ನು ಪಡೆಯಬಹುದು,” ಎಂದನು. “ಯೇಸುಕ್ರಿಸ್ತ ದೇವರ ಪುತ್ರ ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಅಧಿಕಾರಿ ಪ್ರತ್ಯುತ್ತರವಿತ್ತನು). ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 “ನೀನು ಪೂರ್ಣಹೃದಯದಿಂದ ನಂಬಿದರೆ ನಿನಗೆ ದೀಕ್ಷಾಸ್ನಾನವಾಗಬಹುದು,” ಎಂದು ಫಿಲಿಪ್ಪನು ಹೇಳಿದನು. “ಕ್ರಿಸ್ತ ಯೇಸುವೇ ದೇವಪುತ್ರರು ಎಂದು ನಾನು ನಂಬುತ್ತೇನೆ,” ಎಂದು ಕಂಚುಕಿಯು ಪ್ರಕಟಿಸಿದನು. ಅಧ್ಯಾಯವನ್ನು ನೋಡಿ |