ಅಪೊಸ್ತಲರ ಕೃತ್ಯಗಳು 8:6 - ದೆವಾಚಿ ಖರಿ ಖಬರ್6 ಫಿಲಿಪ್ ಸಾಂಗುಕ್ ಲಾಗಲ್ಲೆ ಥೈತ್ಲ್ಯಾ ಲೊಕಾನಿ ಆಯ್ಕಲ್ಯಾನಿ, ಅನಿ ತಸೆಚ್ ತೊ ಕರುಲಾಗಲಿ ಅಜಾಪಾಚಿ ಕಾಮಾಬಿ ಬಗ್ಲ್ಯಾನಿ, ತೆನಿ ಸಾಂಗಲಿ ಸಂಗ್ತಿಯಾ ಸಗ್ಳ್ಯಿ ಎಕ್ ಮನಾನ್ ಧ್ಯಾನ್ ದಿವ್ನ್ ಆಯ್ಕ್ ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜನಸಮೂಹವು ಅವನಿಗೆ ಕಿವಿಕೊಟ್ಟಿತು. ಅವನು ಮಾಡಿದ ಅದ್ಭುತಕಾರ್ಯಗಳನ್ನು ಕಣ್ಣಾರೆ ಕಂಡಿತು; ಅವನ ಬೋಧನೆಯನ್ನು ಒಮ್ಮನಸ್ಸಿನಿಂದ ಸ್ವೀಕರಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಏಕಮನಸ್ಸಾಗಿ ಲಕ್ಷ್ಯಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಫಿಲಿಪ್ಪನು ಹೇಳುವುದನ್ನು ಅಲ್ಲಿನ ಜನರು ಕೇಳಿದರು. ಅವನು ಮಾಡುತ್ತಿದ್ದ ಅದ್ಭುತಕಾರ್ಯಗಳನ್ನು ನೋಡಿದರು. ಅವನು ಹೇಳಿದ ಸಂಗತಿಗಳನ್ನು ಗಮನವಿಟ್ಟು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಜನಸಮೂಹವು ಫಿಲಿಪ್ಪನ ಬೋಧನೆ ಕೇಳಿ, ಅವನು ಮಾಡಿದ ಸೂಚಕಕಾರ್ಯಗಳನ್ನು ಕಂಡು, ಅವನು ಹೇಳಿದ್ದಕ್ಕೆಲ್ಲಾ ಮನಸ್ಸು ಕೊಟ್ಟರು. ಅಧ್ಯಾಯವನ್ನು ನೋಡಿ |