ಅಪೊಸ್ತಲರ ಕೃತ್ಯಗಳು 8:7 - ದೆವಾಚಿ ಖರಿ ಖಬರ್7 ಥೈತ್ಲ್ಯಾ ಲೈ ಲೊಕಾಕ್ನಿ ಧರಲೊ ಮಾರು ತೆಂಕಾ ಸೊಡುನ್ ಜಾತಾನಾ ಮೊಟ್ಯಾನ್ ಅವಾಜ್ ಕರುಂಗೆತ್ ಗೆಲೊ ಅನಿ ಲೈ ಸೊಟ್ಯಾಕ್ನಿ ಅನಿ ವಾರೆ ಮಾರಲ್ಯಾಕ್ನಿ ಗುನ್ ಹೊಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅನೇಕರನ್ನು ಹಿಡಿದಿದ್ದ ದೆವ್ವಗಳು ಅಬ್ಬರಿಸುತ್ತಾ ಅವರನ್ನು ಬಿಟ್ಟಗಲಿದವು; ಪಾರ್ಶ್ವವಾಯು ಪೀಡಿತರೂ ಕುಂಟರೂ ಸ್ವಸ್ಥರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯಾಕಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥಮಾಡಲ್ಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಈ ಜನರಲ್ಲಿ ಅನೇಕರು ದೆವ್ವಗಳಿಂದ ಪೀಡಿತರಾಗಿದ್ದರು. ಫಿಲಿಪ್ಪನು ಆ ದೆವ್ವಗಳನ್ನು ಅವರೊಳಗಿಂದ ಹೊರಡಿಸಿದಾಗ ಅವು ಅಬ್ಬರಿಸುತ್ತಾ ಹೊರಬಂದವು. ಅಲ್ಲಿದ್ದ ಅನೇಕ ಬಲಹೀನರನ್ನು, ಕುಂಟರನ್ನು ಸಹ ಫಿಲಿಪ್ಪನು ಗುಣಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅನೇಕರಿಂದ ಅಶುದ್ಧಾತ್ಮಗಳು ಆರ್ಭಟಿಸುತ್ತಾ ಹೊರಗೋಡಿದವು. ಮಾತ್ರವಲ್ಲದೇ ಅನೇಕ ಪಾರ್ಶ್ವವಾಯು ಪೀಡಿತರು, ಅಂಗವಿಕಲರು ಸ್ವಸ್ಥರಾದರು. ಅಧ್ಯಾಯವನ್ನು ನೋಡಿ |
ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.