ಅಪೊಸ್ತಲರ ಕೃತ್ಯಗಳು 9:13 - ದೆವಾಚಿ ಖರಿ ಖಬರ್13 ಖರೆ ಅನನಿಯಾನ್, “ಧನಿಯಾ, ಜೆರುಜಲೆಮಾತ್ ಹೊತ್ತ್ಯಾ ತುಜ್ಯಾ ಲೊಕಾಕ್ನಿ ಹ್ಯಾ ಮಾನ್ಸಾನ್ ಕರಲ್ಯಾ ಬುರ್ಶ್ಯಾ ಕಾಮಾಂಚ್ಯಾ ವಿಶಯಾತ್ ಲೊಕಾನಿ ಸಾಂಗ್ತಲೆ ಮಿಯಾ ಆಯಿಕ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅನನೀಯ ಪ್ರತ್ಯುತ್ತರವಾಗಿ, “ಪ್ರಭೂ, ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡುಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದಕ್ಕೆ ಅನನೀಯನು - ಕರ್ತನೇ, ಆ ಮನುಷ್ಯನು ಯೆರೂಸಲೇವಿುನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಅನನೀಯನು, “ಪ್ರಭುವೇ, ಜೆರುಸಲೇಮಿನಲ್ಲಿರುವ ನಿನ್ನ ಪವಿತ್ರ ಜನರಿಗೆ ಈ ಮನುಷ್ಯನು ಮಾಡಿದ ಅನೇಕ ಕೆಟ್ಟಕೃತ್ಯಗಳ ಬಗ್ಗೆ ಜನರು ನನಗೆ ಹೇಳಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಅನನೀಯನು, “ಸ್ವಾಮಿ, ಈ ಮನುಷ್ಯನ ಬಗ್ಗೆ ಬಹಳ ಕೇಳಿದ್ದೇನೆ. ಯೆರೂಸಲೇಮಿನಲ್ಲಿ ನಿಮ್ಮ ಭಕ್ತರಿಗೆ ಬಹಳ ಕೇಡು ಮಾಡಿದ್ದಾನೆ. ಅಧ್ಯಾಯವನ್ನು ನೋಡಿ |