ಅಪೊಸ್ತಲರ ಕೃತ್ಯಗಳು 9:19 - ದೆವಾಚಿ ಖರಿ ಖಬರ್
19 ಮಾನಾ ತೆನಿ ಜೆವಾನ್ ಕರ್‍ಲ್ಯಾನ್, ತೆಚ್ಯಾ ಮಾನಾ ತೆಕಾ ಬಳ್ ಯೆಲಿ, ಅನಿ ತೊ ಜೆಜುಚ್ಯಾ ಶಿಸಾಂಚ್ಯಾ ವಾಂಗ್ಡಾ ಥೊಡ್ಯಾ ದಿಸಾಂಚ್ಯಾ ಪತರ್ ಧರ್ಮಸ್ಕಾತ್ ಹೊತ್ತೊ.
ಅಧ್ಯಾಯವನ್ನು ನೋಡಿ ನಕಲು ಮಾಡಿ
19 ತರುವಾಯ ಊಟಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿನಗಳು ಇದ್ದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
19 ತರುವಾಯ ಊಟಮಾಡಿದ ಮೇಲೆ ಅವನಿಗೆ ತ್ರಾಣ ಬಂದಿತು. ಸೌಲನು ಕೆಲವು ದಿನಗಳವರೆಗೆ ದಮಸ್ಕಸಿನಲ್ಲಿ ಭಕ್ತವಿಶ್ವಾಸಿಗಳೊಡನೆ ಇದ್ದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
19 ತರುವಾಯ ಊಟಮಾಡಿ ಬಲ ಹೊಂದಿದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
19 ಬಳಿಕ ಅವನು ಊಟಮಾಡಿ ಚೇತರಿಸಿಕೊಂಡನು. ಸೌಲನು ದಮಸ್ಕದಲ್ಲಿ ಯೇಸುವಿನ ಶಿಷ್ಯರೊಂದಿಗೆ ಕೆಲವು ದಿನಗಳವರೆಗೆ ಇದ್ದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
19 ತರುವಾಯ ಊಟಮಾಡಿ ಚೇತರಿಸಿಕೊಂಡನು. ಆಗ ಅವನು ಎದ್ದು ನಿಲ್ಲಲು ಶಕ್ತನಾದನು. ದಮಸ್ಕದಲ್ಲಿ ಶಿಷ್ಯರೊಂದಿಗೆ ಸೌಲನು ಹಲವಾರು ದಿನಗಳನ್ನು ಕಳೆದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ