Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:21 - ದೆವಾಚಿ ಖರಿ ಖಬರ್

21 ತೆಜೆ ಬೊಲ್ನೆ ಆಯ್ಕಲ್ಲಿ ಲೊಕಾ ಸಗ್ಳ್ಯಿ ಅಜಾಪ್ ಹೊಲಿ, ಅನಿ ಜೆರುಜಲೆಮಾತ್ ಹೊತ್ತೊ ಮಾನುಸ್ ಹ್ಯೊಚ್, ಜೆಜುಚ್ಯಾ ನಾವಾರ್ ವಿಶ್ವಾಸ್ ಥವ್ತಲ್ಯಾ ಲೊಕಾಕ್ನಿ ಜಿವಾನಿ ಮಾರುಕ್ ಬಗಿತ್ ಹೊತ್ತೊ! ಜೆಜುಚ್ಯಾ ಲೊಕಾಕ್ನಿ ಧರುನ್ ಮುಖ್ಯ್ ಯಾಜಕಾಂಚ್ಯಾಕ್ಡೆ ವೊಡುನ್ ನ್ಹೆವ್ಚೆ ಮನುನ್ ಯೆಲ್ಲೊ ಹ್ಯೊಚ್ ನ್ಹಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕೇಳಿದವರೆಲ್ಲರು ಬೆರಗಾಗಿ; “ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನ ಬೋಧನೆಯನ್ನು ಕೇಳಿದವರೆಲ್ಲರೂ ಚಕಿತರಾದರು. “ಜೆರುಸಲೇಮಿನಲ್ಲಿ ಯೇಸುವಿನ ನಾಮಸ್ಮರಣೆ ಮಾಡುತ್ತಿದ್ದವರನ್ನು ಬಲಿಹಾಕುತ್ತಿದ್ದವನು ಇವನೇ ಅಲ್ಲವೇ? ಅಂಥವರನ್ನು ಬಂಧಿಸಿ ಮುಖ್ಯಯಾಜಕರ ಬಳಿಗೆ ಎಳೆದೊಯ್ಯುವ ಉದ್ದೇಶದಿಂದಲೇ ಅಲ್ಲವೆ ಇವನು ಇಲ್ಲಿಗೆ ಬಂದಿರುವುದು?” ಎಂದು ಪ್ರಶ್ನಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕೇಳಿದವರೆಲ್ಲರು ಬೆರಗಾಗಿ - ಈ ಹೆಸರು ಹೇಳುವವರನ್ನು ಯೆರೂಸಲೇವಿುನಲ್ಲಿ ಹಾಳುಮಾಡಿದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮಹಾಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದೇ ಇಲ್ಲಿಗೆ ಬಂದನಲ್ಲವೇ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸೌಲನ ಮಾತನ್ನು ಕೇಳಿದ ಜನರೆಲ್ಲರೂ ವಿಸ್ಮಯಗೊಂಡು, “ಜೆರುಸಲೇಮಿನಲ್ಲಿದ್ದವನು ಈ ಮನುಷ್ಯನೇ. ಈ ಹೆಸರಿನಲ್ಲಿ (ಯೇಸುವಿನ) ನಂಬಿಕೆ ಇಡುವ ಜನರನ್ನು ನಾಶಮಾಡಲು ಇವನು ಪ್ರಯತ್ನಿಸುತ್ತಿದ್ದನು! ಯೇಸುವಿನ ಶಿಷ್ಯರನ್ನು ಬಂಧಿಸಿ ಜೆರುಸಲೇಮಿನಲ್ಲಿರುವ ಮಹಾಯಾಜಕರ ಬಳಿಗೆ ಕೊಂಡೊಯ್ಯಲು ಇವನು ಇಲ್ಲಿಗೂ ಬಂದಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನ ಮಾತುಗಳನ್ನು ಕೇಳಿದವರಿಗೆ ಅತ್ಯಾಶ್ಚರ್ಯವಾಯಿತು. ಅವರು, “ಈ ಹೆಸರನ್ನು ಹೇಳುವವರೆಲ್ಲರಿಗೆ ಯೆರೂಸಲೇಮಿನಲ್ಲಿ ತೊಂದರೆಕೊಟ್ಟು ಗೊಂದಲವೆಬ್ಬಿಸಿದವನು ಇವನೇ ಅಲ್ಲವೇ? ಅಂಥವರನ್ನು ಸೆರೆಹಿಡಿದು ಮುಖ್ಯಯಾಜಕರ ಬಳಿಗೆ ಎಳೆದೊಯ್ಯಲು ಇಲ್ಲಿಗೆ ಬಂದವನಲ್ಲವೇ?” ಎಂದು ಪ್ರಶ್ನಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:21
20 ತಿಳಿವುಗಳ ಹೋಲಿಕೆ  

ಖರೆ ಸಾವ್ಲಾನ್ ದೆವಾಚ್ಯಾ ಲೊಕಾಂಚೆ ತಾಂಡೆ ಹಾಳ್ ಕರುಕ್ ಚಾಲುಕರ್ಲ್ಯಾನ್, ಹರ್ ಎಕ್ ಘರಾತ್ನಿಬಿ ಗುಸುನ್ ಘವ್ ಮಾನ್ಸಾಕ್ನಿ, ಅನಿ ಬಾಯ್ಕಾ ಮಾನ್ಸಾಕ್ನಿ ಸಗ್ಳ್ಯಾಕ್ನಿಬಿ ಭಾಯ್ರ್ ವಡುನ್ ಬಂದಿಖಾನ್ಯಾತ್ ಘಾಟ್ಲ್ಯಾನ್.


ತ್ಯಾ ದಿಸಿ ತೊ ಅಪ್ನಾಚ್ಯಾ ವಿಶ್ವಾಸಾಚ್ಯಾ ಪವಿತ್ರ್ ಲೊಕಾನಿಕ್ನಾ ಮಹಿಮಾ ಅನಿ ಮಾನ್ ಘೆವ್ಕ್ ಮನುನ್ ಯೆಲ್ಲ್ಯಾ ತನ್ನಾ, ತುಮಿಬಿ ತ್ಯಾ ವಿಶ್ವಾಸಾಚ್ಯಾ ಲೊಕಾಂಚ್ಯಾ ಮದ್ದಿ ರ್‍ಹಾತ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತುಮಿ, ಅಮಿ ಸಾಂಗಟಲ್ಲ್ಯಾ ಬರ್‍ಯಾ ಖಬ್ರೆ ವರ್‍ತಿ ವಿಶ್ವಾಸ್ ಕರ್ಲ್ಯಾಸಿ.


ಬಾಬಾನ್ ಅಮ್ಚೊ ಕವ್ಡೊ ಲೈ ಪ್ರೆಮ್ ಕರ್ಲಾ ಮನುನ್ ಬಗಾ! ಅಮ್ಕಾ ದೆವಾಚಿ ಪೊರಾ ಮನುನ್ ಬಲ್ವು ಸಾರ್ಕೆ ಕರ್ಲ್ಯಾನ್, ಖರೆ ಮಟ್ಲ್ಯಾರ್ ಅಮಿ ದೆವಾಚಿ ಪೊರಾ, ಜಗ್ ಅಮ್ಕಾ ವಳ್ಕಿನಾ. ಕಶ್ಯಾಕ್ ಮಟ್ಲ್ಯಾರ್ ತೊ ದೆವಾಕ್ ವಳ್ಕಿನಾವ್.


ಪೆದ್ರುಕ್ ಅನಿ ಜುವಾಂವಾಕ್ ಕಸ್ಲಿಬಿ ಶಿಕಾಪಾ ಗೊತ್ತ್ ನತ್ತಿ, ಖರೆ ತೆನಿ ಉಲ್ಲೆಬಿ ಭಿಂಯೆ ನಸ್ತಾನಾ ಬೊಲುನ್ಗೆತ್ ಹೊತ್ತೆ ಬಗುನ್ ಝಡ್ತಿ ಕರ್‍ತಲ್ಯಾ ತಾಂಡ್ಯಾಚಿ ಲೊಕಾ ಅಜಾಪ್ ಹೊಲ್ಯಾನಿ ಅನಿ ಹೆನಿ ಜೆಜುಚ್ಯಾ ವಾಂಗ್ಡಾ ಹೊತ್ತೊ ಮನುನ್ ತೆನಿ ಯಾದ್ ಕರ್‍ಲ್ಯಾನಿ.


ಅನಿ ತ್ಯಾ “ಸುಂದರ್ ದಡ್ಪ್ಯಾತ್” ಭಿಕ್ ಮಾಗಿತ್ ಹೊತ್ತೊ ಹ್ಯೊಚ್ ತೊ ಮನುನ್ ವಳಕ್ಲ್ಯಾನಿ, ಅನಿ ತೆಂಕಾ ಹೆ ಕಶೆ ಹೊಲೆ ಮನುನ್ ಅಜಾಪ್ ಹೊಲೆ.


ತೆನಿ ಸಗ್ಳೆ ಜಾನಾ ಘಾಬರ್ಲೆ ಅನಿ ಅಜಾಪ್ ಹೊವ್ನ್, “ಹೆ ಕಾಯ್ ಹೊಲೆ?” ಮನುನ್ ಎಕಾಮೆಕಾಕ್ ಇಚಾರುನ್ ಘೆವ್ಕ್ ಲಾಗ್ಲೆ.


ತೊ ಆವಾಜ್ ಆಯ್ಕುನ್ ಥೈ ದುಸ್ರ್ಯಾ ದುಸ್ರ್ಯಾ ಭಾಶೆಚಿ ಲೊಕಾ ಗೊಳಾ ಹೊಲಿ, ಕಶ್ಯಾಕ್ ಮಟ್ಲ್ಯಾರ್ ತಿ ದೆವಾಚಿ ಲೊಕಾ ಅಪ್ಲ್ಯಾ ಅಪ್ಲ್ಯಾ ಸ್ವತಾಚ್ಯಾ ಭಾಶ್ಯಾನಿ ಬೊಲುಕ್ ಲಾಗಲ್ಲೆ ತೆ ಬಗುನ್ ಥೈ ಗೊಳಾ ಹೊಲ್ಲಿ ಲೊಕಾ ಆಜಾಪ್ ಹೊಲಿ.


ಸ್ತೆಪನಾಕ್ ಗುಂಡೆ ಟಾಕ್ಲ್ಯಾನಿ ಖರೆ ಸ್ತೆಪನಾನ್ ಮಾಗ್ನಿ ಕರುನ್ಗೆತ್, “ಧನಿಯಾ ಜೆಜು, ಮಾಜೊ ಆತ್ಮೊ ತುಜ್ಯಾಕ್ಡೆ ಘೆ!” ಮಟ್ಲ್ಯಾನ್.


ಖರೆ ಸಾವ್ಲಾ, ಅನಿಬಿ ಲೈ ಬಳಾನಿ ಜೆಜುಚ್ ಕ್ರಿಸ್ತ್ ಮನುನ್ ಸಾಂಗುಕ್ ಲಾಗಲ್ಲೊ, ತೆಚ್ಯಾ ವೈನಾ ದಮಸ್ಕಾತ್ಲ್ಯಾ ಜುದೆವಾಂಚ್ಯಾ ಲೊಕಾಂಚ್ಯಾಕ್ಡೆ ಕಾಯ್ಬಿ ಬೊಲುಕ್ ಹೊವ್ ನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು