ಅಪೊಸ್ತಲರ ಕೃತ್ಯಗಳು 9:25 - ದೆವಾಚಿ ಖರಿ ಖಬರ್25 ಎಕ್ ದಿಸ್ ರಾತ್ತಿನಿ ಶಿಸಾನಿ ಸಾವ್ಲಾಕ್ ಶಾರಾತ್ನಾ ಭಾಯ್ರ್ ಧಾಡುಕ್ ಸಾಟ್ನಿ ತೆಕಾ ಎಕ್ ಭುಟ್ಟಿತ್ ಬಸ್ವುನ್, ಶಾರಾಚ್ಯಾ ಭಿತ್ತಿತ್ನಾ ತೆಕಾ ಖಾಲ್ತಿ ಉತರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದರೆ ಸೌಲನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ, ಒಂದು ಪುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಮಗ್ಗುಲಲ್ಲಿ ಇಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಒಂದು ರಾತ್ರಿ ಸೌಲನ ಶಿಷ್ಯರು ಅವನನ್ನು ಕರೆದುಕೊಂಡು ಹೋಗಿ ಗೂಡೆಯೊಂದರಲ್ಲಿ ಕೂರಿಸಿ ಗೋಡೆಯ ಮೇಲಿಂದ ಕೆಳಕ್ಕೆ ಇಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದರೆ ಅವನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ ಒಂದು ಹೆಡಿಗೆಯಲ್ಲಿ ಕೂಡ್ರಿಸಿ ಗೋಡೆಯೊಳಗಿಂದ ಇಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಒಂದು ರಾತ್ರಿ, ಸೌಲನ ಕೆಲವು ಶಿಷ್ಯರು ಅವನನ್ನು ಪಟ್ಟಣದಿಂದ ಹೊರಗೆ ಕಳುಹಿಸುವುದಕ್ಕಾಗಿ ಅವನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ, ನಗರದ ಕೋಟೆಯ ಸಂದಿನ ಮೂಲಕ ಅವನನ್ನು ಕೆಳಗಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಸೌಲನ ಅನುಯಾಯಿಗಳು ರಾತ್ರಿಯಲ್ಲಿ ಅವನನ್ನು ಕರೆದುಕೊಂಡು ಹೋಗಿ, ಬುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಕಿಟಿಕಿಯ ಮುಖಾಂತರ ಹೊರಗೆ ಕೆಳಗಿಳಿಸಿದರು. ಅಧ್ಯಾಯವನ್ನು ನೋಡಿ |