ಅಪೊಸ್ತಲರ ಕೃತ್ಯಗಳು 9:26 - ದೆವಾಚಿ ಖರಿ ಖಬರ್ 26 ಸಾವ್ಲ್ ಜೆರುಜಲೆಮಾಕ್ ಗೆಲೊ, ತೆನೆ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಮಿಳುಚೆ ಮನುನ್ ಕಟ್ಪಟ್ಲ್ಯಾನ್, ಖರೆ ತೆನಿ ಸಗ್ಳ್ಯಾನಿ ತೆಕಾ ಭಿಂವ್ಲ್ಯಾನಿ, ಸಾವ್ಲ್ ಖರೆಚ್ ಜೆಜುಚೊ ಶಿಸಾ ಮನ್ತಲೆ ತೆನಿ ವಿಶ್ವಾಸ್ ಕರುಕ್ ನಾತ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
26 ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
26 ಸೌಲನು ಜೆರುಸಲೇಮಿಗೆ ಬಂದು ಭಕ್ತವಿಶ್ವಾಸಿಗಳನ್ನು ಸೇರಲು ಪ್ರಯತ್ನಿಸಿದನು. ಆದರೆ, ಅವರು ಅವನು ಸಹ ಒಬ್ಬ ಭಕ್ತನೆಂದು ನಂಬದೆ ಅವನಿಗೆ ಭಯಪಟ್ಟರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
26 ಅವನು ಯೆರೂಸಲೇವಿುಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನ ಮಾಡಿದಾಗ ಎಲ್ಲರು ಅವನನ್ನು ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
26 ಬಳಿಕ ಸೌಲನು ಜೆರುಸಲೇಮಿಗೆ ಹೋದನು. ಅವನು ವಿಶ್ವಾಸಿಗಳ ಸಮುದಾಯವನ್ನು ಸೇರಿಕೊಳ್ಳಲು ಪ್ರಯತ್ನಿಸಿದನು. ಆದರೆ ಅವರೆಲ್ಲರೂ ಅವನಿಗೆ ಭಯಪಟ್ಟರು. ಸೌಲನು ನಿಜವಾಗಿ ಯೇಸುವಿನ ಶಿಷ್ಯನೆಂದು ಅವರು ನಂಬಲಿಲ್ಲ.
ಅಧ್ಯಾಯವನ್ನು ನೋಡಿ ನಕಲು ಮಾಡಿ
26 ಸೌಲನು ಯೆರೂಸಲೇಮಿಗೆ ಬಂದು, ಶಿಷ್ಯರ ಜೊತೆಯಲ್ಲಿರಲು ಪ್ರಯತ್ನಿಸಿದನು. ಆದರೆ ಅವನು ನಿಜವಾಗಿಯೂ ಶಿಷ್ಯನೆಂದು ನಂಬದೆ ಅವರು ಅವನಿಗೆ ಭಯಪಟ್ಟಿದ್ದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ