ಇಬ್ರಿಯರಿಗೆ 1:14 - ದೆವಾಚಿ ಖರಿ ಖಬರ್14 ತಸೆಹೊಲ್ಯಾರ್, ದೆವ್‍ದುತಾ ಕೊನ್ ಹೊವ್ನ್ ಹಾತ್ ತೆನಿ ದೆವಾಚಿ ಸೆವಾ ಕರ್‍ತಲೆ ಅನಿ ಜೆ ಕೊನ್ ಸುಟ್ಕಾ ಸ್ವಿಕಾರ್ ಕರ್‍ತಾ ತೆಂಕಾ ಮಜತ್ ಕರುಕ್ ಮನುನ್ ದೆವಾನ್ ಧಾಡುನ್ ದಿಲ್ಲೊ ಆತ್ಮೊ ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ? ಅಧ್ಯಾಯವನ್ನು ನೋಡಿ |
ತನ್ನಾ ತ್ಯಾ ಸಿವಾಸನಾಚ್ಯಾ ಇದ್ರಾಕ್ ಎಕ್ ಬೊಕ್ಡು ಇಬೆ ಹೊತ್ತೆ ಮಾಕಾ ದಿಸ್ಲೆ. ತ್ಯಾ ಚಾರ್ ಸಾವ್ಜಾಂಚ್ಯಾ ಅನಿ ತ್ಯಾ ಇಸಾರ್-ಚಾರ್ ಜಾನ್ತ್ಯಾ ಲೊಕಾಂಚ್ಯಾ ಮದ್ದಿ ತೆ ಬೊಕ್ಡು ಇಬೆ ಹೊತ್ತೆ. ತೆ ಅದ್ದಿ ಜಿವಾನಿ ಮಾರುನ್ ಹೊಲ್ಲೆ ಹೊತ್ತೆ ಸರ್ಕೆ ದಿಸಿ. ತೆಕಾ ಸಾತ್ ಶಿಂಗಾ ಅನಿ ಸಾತ್ ಡೊಳೆ ಹೊತ್ತೆ. ತೆ ಹ್ಯಾ ಜಗಾತ್ ಸಗ್ಳ್ಯಾಕ್ಡೆ ಫಿರುನ್ ಯೆವ್ಕ್ ಧಾಡಲ್ಲೆ ದೆವಾಚೆ ಸಾತ್ ಆತ್ಮೆ.
ತೆಂಚೆಸಾಟ್ನಿ ನ್ಹಯ್, ತುಮ್ಚ್ಯಾಸಾಟ್ನಿ ತೆಂಕಾ ಪ್ರವಾದ್ ಕರುನ್ ಸಾಂಗ್ತಲೆ ಕಾಮ್ ದಿಲ್ಲೆ ಹಾಯ್ ಮನುನ್ ದೆವಾನ್ ಪ್ರವಾದ್ಯಾಕ್ನಿ ಕಳ್ವುನ್ ದಿಲ್ಲ್ಯಾನ್. ತೆನಿ ಸಾಂಗಟಲ್ಲ್ಯಾ ತ್ಯಾಚ್ ಸಂಗ್ತಿಯಾ ಅತ್ತಾ ಸರ್ಗಾ ವೈನಾ ಯೆಲ್ಲ್ಯಾ ಪವಿತ್ರ್ ಆತ್ಮ್ಯಾಚ್ಯಾ ತಾಕ್ತಿನ್ ತುಮ್ಕಾ ಬರಿ ಖಬರ್ ಪರ್ಗಟ್ ಕರಲ್ಲೆ ತುಮ್ಕಾ ಕಳ್ವುಲ್ಯಾನಿ, ತೆ ಸಗ್ಳ್ಯೆ ದಿಸುನ್ ಯೆತಲೆ ಬಗುಕ್ ದೆವಾಚಿ ದುತಾ ಸಯ್ತ್ ರಾಕುನ್ ಹಾತ್.
ತಸೆಚ್ ಘವಾನಿ ತುಮ್ಚ್ಯಾ ಬಾಯ್ಕಾಕ್ನಿ ತುಮಿ ಬರೆ ಕರುನ್ ಸಮ್ಜುನ್ ಘೆವ್ನ್ ತಾಂಚ್ಯಾಕ್ನಾ ಜಿವನ್ ಕರುಚೆ, ಅನಿ ತುಮಿ ತೆಂಕಾ ಮಾನ್ ದಿವ್ಚೆ ತೆನಿ ತುಮ್ಚ್ಯಾ ಕಿಂತಾ ಬಿ ಬಳಾನ್ ಕಮಿಚೆ ಹಾತ್, ಖರೆ ತೆನಿಬಿ ತುಮ್ಚ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆನ್ ಭರಲ್ಲ್ಯಾ ಭೊಮಾನಾಚೆ ವಾರಿಸ್ದಾರಿ ಹೊವ್ನ್ ಹಾತ್, ಅಸೆ ತುಮಿ ಚಲ್ಲ್ಯಾರ್ ತುಮ್ಚ್ಯಾ ಮಾಗ್ನಿಯಾಕ್ನಿ ಕಾಯ್ಬಿ ಅಡ್ಕಳ್ ಯೆಯ್ನಾ.
ತೊ ಗುಟ್ ಖಲೊ ಮಟ್ಲ್ಯಾರ್, ಬರ್‍ಯಾ ಖಬ್ರೆಚ್ಯಾ ವೈನಾ ಜುದೆವ್ ನ್ಹಯ್ ಹೊತ್ತಿ ಲೊಕಾ ದೆವಾಚ್ಯಾ ಆಶಿರ್ವಾದಾತ್ನಿ ಜುದೆವಾಂಚ್ಯಾ ವಾಂಗ್ಡಾ ದುಸ್ರಿ ಲೊಕಾ ದೆವಾಚ್ಯಾ ಬರ್‍ಯಾ ಖಬ್ರಿಯಾಂಚೆನ್ ಜೆಜುಕ್ರಿಸ್ತಾಕ್ಡೆ ರಾತಲೆ ಹೊವ್ನ್ ಜುದೆವಾಂಚ್ಯಾ ವಾಂಗ್ಡಾ ಹಕ್ಕ್ ಹೊತ್ತೆ ಎಕುಚ್ ಆಂಗಾಚಿ ಭಾಗಾ ಹೊವ್ನ್ ಅನಿ ಕ್ರಿಸ್ತಾ ಜೆಜುಚ್ಯಾ ದೆವಾನ್ ದಿಲ್ಲ್ಯಾ ಗೊಸ್ಟಿತ್ ವಾಟೊ ಘೆವ್ನ್ ಹಾತ್.