ಇಬ್ರಿಯರಿಗೆ 1:2 - ದೆವಾಚಿ ಖರಿ ಖಬರ್2 ಖರೆ ಹ್ಯಾ ಆಕ್ರಿಚ್ಯಾ ದಿಸಾತ್ನಿ ದೆವಾನ್ ಅಪ್ನಾಚ್ಯಾ ಲೆಕಾಚ್ಯಾ ಮುಖಾಂತರ್ ಬೊಲ್ಲ್ಯಾನ್. ಹ್ಯಾ ಲೆಕಾಚ್ಯಾ ವೈನಾಚ್ ದೆವಾನ್ ಸಗ್ಳೊ ಜಗ್ ರಚ್ಲ್ಯಾನ್. ರಚುನ್ ಹೊಲ್ಲೆ ಸಗ್ಳ್ಯಾಚ್ಯಾ ವೈರ್ ಆಕ್ರಿಕ್ ಎಕ್ಲ್ಯಾಕ್ ಅದಿಕಾರ್ ದಿವ್ಕ್ ಮನುನ್ ದೆವಾನ್ ಎಚುನ್ ಕಾಡಲ್ಲೊ ಹ್ಯೊಚ್ ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇವಿುಸಿದನು. ಈತನ ಮೂಲಕವೇ ಜಗತ್ತನ್ನು ಉಂಟುಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು. ಅಧ್ಯಾಯವನ್ನು ನೋಡಿ |