ಇಬ್ರಿಯರಿಗೆ 1:9 - ದೆವಾಚಿ ಖರಿ ಖಬರ್9 ತಿಯಾ ಖಲೆ ಸಮಾ ಹಾಯ್ ತೆಚೊ ಪ್ರೆಮ್ ಕರ್ತೆಯ್, ಅನಿ ಚುಕ್ ಅಸಲ್ಲ್ಯಾಚೊ ತಿಯಾ ಪ್ರೆಮ್ ಕರಿನ್ಹಯ್. ತೆಚ್ಯಾ ಸಾಟಿಚ್ ದೆವಾನ್, “ತುಜ್ಯಾ ದೆವಾನ್ ತುಕಾ ಎಚುನ್ ಕಾಡ್ಲ್ಯಾನಾಯ್, ಅನಿ ತುಜ್ಯಾ ವಾಂಗ್ಡಿಯಾಕ್ನಿ ದಿಲ್ಲ್ಯಾಚ್ಯಾನ್ಕಿ ಮೊಟ್ಯಾ ಗೌರವಾಚಿ ಖುಶಿ ತುಕಾ ದಿಲ್ಯಾನಾಯ್”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ ಎಂತಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀನು ಒಳ್ಳೆಯದನ್ನು ಪ್ರೀತಿಸುವೆ, ಕೆಟ್ಟದ್ದನ್ನು ದ್ವೇಷಿಸುವೆ. ಆದ್ದರಿಂದ ದೇವರು, ಹೌದು, ನಿನ್ನ ದೇವರೇ ನಿನ್ನನ್ನು ನಿನ್ನ ಸಂಗಡಿಗರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದದ ತೈಲದಿಂದ ಅಭಿಷೇಕಿಸಿದ್ದಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀವು ನೀತಿಯನ್ನು ಪ್ರೀತಿಸಿದ್ದೀರಿ. ಅನೀತಿಯನ್ನು ದ್ವೇಷಿಸಿದ್ದೀರಿ; ಆದ್ದರಿಂದ ದೇವರೇ, ನಿಮ್ಮ ದೇವರು ನಿಮ್ಮನ್ನು ನಿಮ್ಮ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾರೆ!” ಅಧ್ಯಾಯವನ್ನು ನೋಡಿ |