Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:11 - ದೆವಾಚಿ ಖರಿ ಖಬರ್

11 ಹರ್ ಎಕ್ ಯಾಜಕಾ ಸದ್ದಿ ಬಲಿ ಭೆಟ್ವುತಲ್ಯಾ ಕಟ್ಟ್ಯಾಚಿ ಸೆವಾ ಕರುನ್ ಪರ್‍ತು ಪರ್ತುನ್ ಎಕುಚ್ ನಮನ್ಯಾಚಿ ಬಲಿ ಭೆಟ್ಟುತಾತ್, ಹೊಲ್ಯಾರ್ಬಿ ತ್ಯಾ ಬಲಿಯಾಕ್ನಿ ಪಾಪ್ ಧುವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪ್ರತಿಯೊಬ್ಬ ಯಾಜಕನು ಅನುದಿನವೂ ತನ್ನ ಸೇವೆಯನ್ನು ನಿರ್ವಹಿಸುತ್ತಾನೆ. ಆದರೆ ಇವುಗಳಿಂದ ಎಂದಿಗೂ ಪಾಪನಿವಾರಣೆ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಆ ಯಾಜಕರೆಲ್ಲರು ದಿನಾಲು ಸೇವೆಮಾಡುತ್ತಾ ಎಂದಿಗೂ ಪಾಪನಿವಾರಣೆ ಮಾಡಲಾರದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇಪದೇ ಸಮರ್ಪಿಸುತ್ತಾ ನಿಂತುಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪ್ರತಿದಿನವೂ ಯಾಜಕರು ನಿಂತುಕೊಂಡು ತಮ್ಮ ಧಾರ್ಮಿಕ ಸೇವೆಯನ್ನು ಮಾಡುತ್ತಾರೆ. ಅವರು ಮತ್ತೆಮತ್ತೆ ಅದೇ ಯಜ್ಞಗಳನ್ನು ಅರ್ಪಿಸುತ್ತಾರೆ. ಆದರೆ ಅವರ ಪಾಪಗಳನ್ನು ತೆಗೆದುಹಾಕಲು ಯಜ್ಞಗಳಿಗೆ ಎಂದಿಗೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಪ್ರತಿ ಯಾಜಕನು ಅನುದಿನವೂ ಸೇವೆಮಾಡುತ್ತಾ ನಿಂತಿರುವನು. ಆದರೆ ಎಂದಿಗೂ ಪಾಪಗಳನ್ನು ತೆಗೆದುಹಾಕಲಾರದಂಥ ಯಜ್ಞಗಳನ್ನು ಪದೇಪದೇ ಅರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:11
21 ತಿಳಿವುಗಳ ಹೋಲಿಕೆ  

ಬೈಲಾಂಚ್ಯಾ, ಅನಿ ಪಾಲ್ವ್ಯಾಂಚ್ಯಾ ರಗ್ತಾನ್ ಪಾಪಾತ್ನಾ ಸುಟ್ಕಾ ಹೊವ್ಕ್ ಹೊಯ್ನಾ.


ಹರ್ ಎಕ್ಲ್ಯಾ ಶ್ರೆಸ್ಟ್ ಯಾಜಕಾಕ್ ಮಾನ್ಸಾಂಚ್ಯಾ ಮದ್ನಾ ಯೆಚುನ್ ಕಾಡ್ತ್ಯಾತ್, ಅನಿ ಮಾನ್ಸಾಂಚ್ಯಾ ತರ್ಪೆನ್ ದೆವಾಚ್ಯಾ ಇದ್ರಾಕ್ ಸೆವಾ ಕರುಕ್, ಪಾಪಾಂಚ್ಯಾ ಸಾಟ್ನಿ ದೆನ್ಗಿಯಾ ಅನಿ ಬಲಿಯಾ ಭೆಟ್ಟುಕ್ ಮನುನ್ ನೆಮ್ತಾತ್.


ಯಾಜಕ್ ಸದ್ದಿಬಿ ಬಲಿ ಭೆಟ್ವುಚೆ ಹೊಲ್ಲೆ ತೆನಿ ಅಪ್ಲ್ಯಾ ಸ್ವತಾಚ್ಯಾ ಪಾಪಾಕ್ನಿ ಬಲಿ ಭೆಟ್ವುನ್ ಮಾನಾ ಲೊಕಾಂಚ್ಯಾ ಪಾಪಾಕ್ನಿ ಬಲಿ ಭೆಟ್ವುಚೆ, ಹೊಲ್ಯಾರ್ ಜೆಜು ತೆಂಚ್ಯಾ ಸಾರ್ಕೊ ನ್ಹಯ್, ತೆನಿ ಅಪ್ನಾಕುಚ್ ಬಲಿ ಕರುನ್ ಕುರ್ಸಾರ್ ಒಪ್ಸುನ್ ದಿವ್ನ್ ಎಕುಚ್‍ದಾ ಬಲಿ ಕರ್‍ತಲೆ ಕಾಮಾ ಕರುನ್ ಸಾರ್‍ಲ್ಯಾನ್.


ಮೊಯ್ಜೆಚೆ ಖಾಯ್ದೆ ಫಿಡೆ ಯೆತಲ್ಯಾ ಬರ್‍ಯಾಪಾನಾಚಿ ಸಾವ್ಳಿ ಶಿವಾಯ್ ತೆಂಚೊ ಖರೊ ರುಪ್ ನ್ಹಯ್, ಪರ್ತುನ್ ಪರ್ತುನ್ ವರ್ಸಾ ಬಲಿ ದಿಲ್ಯಾರ್ಬಿ ತೆಚ್ಯಾ ವೈನಾ ದೆವಾಚೆ ಆರಾದನ್ ಕರ್‍ತಲ್ಯಾಕ್ನಿ ಸಂಪುರ್ನ್ ಕರುಕ್ ಖಾಯ್ದ್ಯಾಂಚಾನ್ ಹೊವ್ಕ್ ನಾ.


ಜೆಜು ಕ್ರಿಸ್ತ್ ಲೈ ಪವಿತ್ರ್ ಜಾಗೊ ಮಟ್ಲ್ಯಾರ್, ಮಾನ್ಸಾಂಚ್ಯಾಕ್ನಾ ತಯಾರ್ ಹೊಯ್‍ನಸ್ತಾನಾ ದೆವಾನುಚ್ ತಯಾರ್ ಕರಲ್ಲ್ಯಾ ಬರೊ ದೆವ್ ದಿಸ್ತಲ್ಯಾ ಖರ್ಯಾ ಘರಾತ್ ಸೆವಾ ಕರುಕ್ ಲಾಗಲ್ಲೊ ಹಾಯ್.


ತೊ ಹ್ಯಾ ಜಗಾತ್ ಜಿಮ್ನಿರ್ ಹೊತ್ತೊ ಹೊಲ್ಯಾರ್, ಅಜುನ್ ಪತರ್ ಯಾಜಕ್ ಹೊವ್ನ್ ರ್‍ಹಾಯ್ನಶಿ ಹೊತ್ತೊ, ಕಶ್ಯಾಕ್ ಮಟ್ಲ್ಯಾರ್, ಮೊಯ್ಜೆಚ್ಯಾ ಖಾಯ್ದ್ಯಾಚ್ಯಾ ಸಾಂಗ್ನಿ ಸಾರ್ಕೆ ದೆವಾಕ್ ಕಾನಿಕ್ ದಿತಲಿ ಯಾಜಕ್ ಲೊಕಾ ಅತ್ತಾಹಾಲಿ ಹಾತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು