Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:16 - ದೆವಾಚಿ ಖರಿ ಖಬರ್

16 ತೊ ಯೆಳ್ ಯೆಲ್ಲ್ಯಾ ತೆಂಚ್ಯಾಕ್ಡೆ ಮಿಯಾ ಎಕ್ ನ್ಹವೊ ಕರಾರ್ ಕರ್‍ತಾ ಮನುನ್ ಧನಿ ಮನ್ತಾ ತೆಂಚ್ಯಾ ಮನಾತ್ನಿ ಲಿವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಆ ದಿನಗಳು ಬಂದಮೇಲೆ ನಾನು ಅವರೊಡನೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು : ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ನಾಟಿಸುವೆನು; ಅವರ ಮನದಲ್ಲಿ ಬರೆಯುವೆನು.” ಎಂದು ಹೇಳಿದ ನಂತರವೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು, ಅವರ ಮನಸ್ಸಿನ ಮೇಲೆ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ ಎಂಬದಾಗಿ ಹೇಳಿದ ಮೇಲೆ ಇನ್ನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ: ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು; ಅವರ ಮನಸ್ಸಿನ ಮೇಲೆ ಬರೆಯುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಆ ದಿನಗಳ ತರುವಾಯ, ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು: ನಾನು ನನ್ನ ನಿಯಮಗಳನ್ನು ಅವರ ಹೃದಯಗಳಲ್ಲಿ ಇಡುವೆನು. ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು, ಎಂದು ಕರ್ತದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:16
4 ತಿಳಿವುಗಳ ಹೋಲಿಕೆ  

ತೆಂಚಿ ಪಾಪಾ ಮಿಯಾ ಕಾಡುನ್ ಘೆವ್ನ್ ನ್ಹೆಲ್ಲ್ಯಾ ತನ್ನಾ ತೆಂಚ್ಯಾ ವಾಂಗ್ಡಾ ಎಕ್ ಕರಾರ್ ಕರ್‍ತಾ”.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು