ಇಬ್ರಿಯರಿಗೆ 10:20 - ದೆವಾಚಿ ಖರಿ ಖಬರ್20 ತೆನಿ ಉಗಡಲ್ಲೊ ತೊ ಫಡ್ದೊ ಮಟ್ಲ್ಯಾರ್, ತೆಜೆಚ್ ಸ್ವತಾಚೆ ಆಂಗ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದರ ಮೂಲಕ ಗರ್ಭಗುಡಿಯನ್ನು ಧೈರ್ಯದಿಂದ ಪ್ರವೇಶಿಸುವ ಹಕ್ಕು ಅವರ ರಕ್ತಧಾರೆಯಿಂದಲೇ ನಮಗೆ ದೊರೆತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹೊಸ ಹಾಗೂ ಸಜೀವವಾದ ಮಾರ್ಗವಿರುವುದರಿಂದ ಅತಿಪರಿಶುದ್ಧವಾದ ಸ್ಥಳವನ್ನು ಪ್ರವೇಶಿಸಲು ಭರವಸೆಯಿದೆ. ಅಧ್ಯಾಯವನ್ನು ನೋಡಿ |
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.