ಇಬ್ರಿಯರಿಗೆ 10:24 - ದೆವಾಚಿ ಖರಿ ಖಬರ್24 ಎಕಾಮೆಕಾಕ್ ಮಜತ್ ಕರುಸಾಟ್ನಿ, ಅನಿ ಪ್ರೆಮ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚಿ ಕಾಳ್ಜಿ ಕರುಂವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಪ್ರೇರೇಪಿಸೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಒಬ್ಬರಿಗೊಬ್ಬರು ಹಿತಚಿಂತಕರಾಗಿರೋಣ. ಆಗ ಒಬ್ಬರಿಗೊಬ್ಬರು ಪ್ರೀತಿಯನ್ನು ತೋರ್ಪಡಿಸುವುದಕ್ಕೂ ಒಳ್ಳೆಯಕಾರ್ಯಗಳನ್ನು ಮಾಡುವುದಕ್ಕೂ ಪ್ರೋತ್ಸಾಹಿಸಲು ಸಾಧ್ಯವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನಾವು ಒಬ್ಬರನ್ನೊಬ್ಬರು ಪ್ರೀತಿಸುವುದಕ್ಕಾಗಿಯೂ ಸತ್ಕಾರ್ಯ ಮಾಡುವುದಕ್ಕಾಗಿಯೂ ಹೇಗೆ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಬೇಕೆಂದು ಯೋಚಿಸೋಣ. ಅಧ್ಯಾಯವನ್ನು ನೋಡಿ |