ಇಬ್ರಿಯರಿಗೆ 10:3 - ದೆವಾಚಿ ಖರಿ ಖಬರ್3 ಖರೆ ಯಜ್ನ್ ಕರ್‍ತಲ್ಯಾ ಸಾಟ್ನಿ ಹರ್ ವರ್ಸಾ ಬಿ ಅದ್ದಿ ಕರಲ್ಯಾ ಪಾಪಾಂಚಿ ಯಾದ್ ಕರಲ್ಯಾ ಸಾರ್ಕೆ ಹೊತಾ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಪಾಪಗಳ ಜ್ಞಾಪಕವಾಗುವುದುಂಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬದಲಿಗೆ, ಪ್ರತಿವರ್ಷವೂ ಸಮರ್ಪಿಸಲಾಗುವ ಬಲಿಯರ್ಪಣೆಗಳು ಪಾಪನಿವಾರಣೆ ಆಗದ್ದನ್ನು ಜ್ಞಾಪಕಕ್ಕೆ ತರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದರೆ ಆ ಯಜ್ಞಗಳಿಂದ ಪ್ರತಿವರುಷದಲ್ಲಿಯೂ ಪಾಪಗಳ ಜ್ಞಾಪಕವಾಗುವದುಂಟು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಜನರು ಪ್ರತಿವರ್ಷ ಅರ್ಪಿಸುತ್ತಿದ್ದ ಯಜ್ಞಗಳು ಅವರ ಪಾಪಗಳನ್ನು ನೆನಪಿಗೆ ತರುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆ ಯಜ್ಞಗಳು ಪ್ರತಿವರ್ಷವೂ ಪಾಪಗಳ ಜ್ಞಾಪಕವನ್ನು ಉಂಟುಮಾಡುತ್ತಿತ್ತು. ಅಧ್ಯಾಯವನ್ನು ನೋಡಿ |