ಇಬ್ರಿಯರಿಗೆ 10:32 - ದೆವಾಚಿ ಖರಿ ಖಬರ್32 ತಸೆ ಹೊಲ್ಯಾರ್ ಅದ್ಲ್ಯಾ ದಿಸಾಂಚಿ ಯಾದ್ ಕರಾ, ತ್ಯಾ ದಿಸಾತ್ನಿ ತೆಂಕಾ ದೆವಾಚೊ ಉಜ್ವೊಡ್ ಗಾವಲ್ಯಾ ತನ್ನಾ ಕಸ್ಟಾಂಚಿ ಮೊಟಿ ಎಕ್ ಮಾರಾಮಾರಿಚ್ ತುಮಿ ಕರ್ಲ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ನಿಮ್ಮ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿ: ನಿಮಗೆ ಜ್ಞಾನೋದಯವಾದ ತರುವಾಯ, ಕಷ್ಟಸಂಕಟಗಳಿಂದ ಕೂಡಿದ ಹೋರಾಟವನ್ನು ಎದುರಿಸಿದಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಹೀಗಿರಲಾಗಿ ನೀವು ಜ್ಞಾನಪ್ರಕಾಶದಲ್ಲಿ ಸೇರಿ ಕಷ್ಟಾನುಭವವೆಂಬ ಬಲು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನೀವು ಸತ್ಯವನ್ನು ತಿಳಿದುಕೊಂಡ ಆ ದಿನಗಳನ್ನು ನೆನಪು ಮಾಡಿಕೊಳ್ಳಿ. ನೀವು ಅನೇಕ ಸಂಕಟಗಳಲ್ಲಿ ಹೋರಾಟ ಮಾಡಿದರೂ, ಧೃತಿಗೆಡದೆ ಮುಂದುವರಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆದರೆ ನೀವು ಬೆಳಕನ್ನು ಹೊಂದಿದ ಮೇಲೆ ಬಾಧೆಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪುಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |