ಇಬ್ರಿಯರಿಗೆ 10:35 - ದೆವಾಚಿ ಖರಿ ಖಬರ್35 ತಸೆ ಹೊಲ್ಯಾರ್, ತುಮ್ಚೊ ಹ್ಯೊ ಧೈರೊ ಸೊಡುನ್ ದಿವ್‍ನಕಾಸಿ ಕಶ್ಯಾಕ್ ಮಟ್ಲ್ಯಾರ್, ತುಮ್ಚ್ಯಾ ಧೈರ್‍ಯಾಕ್ ಭೊಮಾನ್ ಕಮ್ವುನ್ ಘೆತ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆ ದೃಢ ನಂಬಿಕೆಯನ್ನು ಕಳೆದುಕೊಳ್ಳಬೇಡಿ; ಅದರ ಪ್ರತಿಫಲ ಮಹತ್ತಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಹಾಗಾದರೆ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ಮಹಾ ಪ್ರತಿಫಲ ಉಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಹಿಂದೆ ಹೊಂದಿದ್ದ ಧೈರ್ಯವನ್ನು ಬಿಟ್ಟುಬಿಡಬೇಡಿ. ನಿಮ್ಮ ಧೈರ್ಯಕ್ಕೆ ತಕ್ಕ ಪ್ರತಿಫಲವು ಸಿಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಮಹಾ ಪ್ರತಿಫಲ ನಿಮಗಿರುವುದರಿಂದ ನಿಮ್ಮ ಧೈರ್ಯವನ್ನು ಕಳೆದುಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿ |