ಇಬ್ರಿಯರಿಗೆ 10:6 - ದೆವಾಚಿ ಖರಿ ಖಬರ್6 ಜನಾವರಾಂಚೆ ಸಗ್ಳೆ ಆಂಗ್ ಜಾಳ್ವುತಲೆ ನಾ ಹೊಲ್ಯಾರ್ ಪಾಪಾಚ್ಯಾ ಸುಟ್ಕೆಸಾಟ್ನಿ ಭೆಟ್ವಲ್ಲಿ ಬಲಿ ತುಜ್ಯಾ ಮನಾಕ್ ಯೆಯ್ನಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವಾಂಗ ಹೋಮಗಳೂ ಪಾಪಪರಿಹಾರಕ ಬಲಿಗಳೂ ನಿಮಗೆ ತರಲಿಲ್ಲ ತೃಪ್ತಿಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸರ್ವಾಂಗಹೋಮಗಳಲ್ಲಿಯೂ ದೋಷಪರಿಹಾರಕಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದಹನಬಲಿಗಳಲ್ಲಿಯೂ ಪಾಪಪರಿಹಾರ ಬಲಿಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ. ಅಧ್ಯಾಯವನ್ನು ನೋಡಿ |