Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:7 - ದೆವಾಚಿ ಖರಿ ಖಬರ್

7 ತನ್ನಾ ಮಿಯಾ ಮಟ್ಲೊ ಅಬಕ್ ದೆವಾ ತುಜ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾತ್ ಮಾಜ್ಯಾ ವಿಶಯಾತ್ ಲಿವಲ್ಲ್ಯಾ ಸಾರ್ಕೆ ತುಜ್ಯಾ ಮನಾಕ್ ಯೆಯ್ ಸಾರ್ಕೆ ಕರುಕ್ ಮಿಯಾ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಇಂತೆಂದೆ ನಾನು : ಗ್ರಂಥದ ಸುರುಳಿಯಲಿ ನನ್ನನ್ನು ಕುರಿತು ಬರೆದಿರುವಂತೆ, ಓ ದೇವಾ, ಇಗೋ ನಾ ಬಂದೆ ನಿನ್ನ ಚಿತ್ತವನು ನೆರವೇರಿಸಲೆಂದೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ನಾನು - ಇಗೋ, ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ. ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ ಎಂದು ಹೇಳಿದೆನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ನಾನು, ‘ದೇವರೇ, ನಾನು ಇಲ್ಲಿದ್ದೇನೆ. ಧರ್ಮಶಾಸ್ತ್ರದಲ್ಲಿ ನನ್ನ ಬಗ್ಗೆ ಬರೆದಿರುವಂತೆಯೇ ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ’ ಎಂದು ಹೇಳಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ನಾನು ಹೀಗೆಂದೆನು, ‘ಓ, ದೇವರೇ, ಪವಿತ್ರ ವೇದದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವಂತೆ ನಾನು ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:7
12 ತಿಳಿವುಗಳ ಹೋಲಿಕೆ  

ಜೆಜುನ್ ತೆಂಕಾ, “ಮಾಕಾ ಧಾಡಲ್ಲ್ಯಾಚ್ಯಾ ಗೊಸ್ಟಿಕ್ ಖಾಲ್ತಿ ಹೊತಲೆ, ಅನಿ ಮಾಕಾ ಜೆ ಕಾಯ್ ಕರುಕ್ ಮನುನ್ ಧಾಡಲ್ಲೆ ಹಾಯ್ ತೆ ಪುರಾ ಕರ್‍ತಲೆಚ್, ಮಾಜೆ ಜೆವಾನ್” ಮನುನ್ ಸಾಂಗ್ಲ್ಯಾನ್.


ಕಶ್ಯಾಕ್ ಮಟ್ಲ್ಯಾರ್ ಮಿಯಾ ಸರ್‍ಗಾ ವೈನಾ ಮಾಜ್ಯಾ ಮನಾಚ್ಯಾ ಸರ್ಕೆ ಕರುಕ್ ಯೆವ್ಕ್ ನಾ, ಮಾಕಾ ಧಾಡುನ್ ದಿಲ್ಯಾಚ್ಯಾ ಮನಾ ಸರ್ಕೆ ಕರುಕ್ ಮನುನ್ ಮಿಯಾ ಯೆಲಾ.


ಮಿಯಾ ಮಾಜ್ಯಾ ಅದಿಕಾರಾನ್ ಕಾಯ್ಬಿ ಕರುಕ್ ಹೊಯ್ನಾ; ಕಸೊ ದೆವ್ ಮಾಕಾ ಸಾಂಗ್ತಾ ತಸೆ ಮಿಯಾ ಆಯ್ಕಲ್ಲ್ಯಾ ಸಾರ್ಕೆ ಮಿಯಾ ನ್ಯಾಯ್ ಕರ್‍ತಾ, ತಸೆ ಮನುನ್ ಮಾಜೊ ನಿರ್‍ನಯ್ ಸಮಾ, ಕಶ್ಯಾಕ್ ಮಟ್ಲ್ಯಾರ್ ಮಿಯಾ ಮಾಕಾ ಪಾಜೆ ತಸೆ ಕರುಕ್ ಬಗಿನಾ ಹೊಲಾ, ಜೆ ಕೊನ್ ಮಾಕಾ ಧಾಡ್ಲ್ಯಾನಾಯ್ ತೆಕಾ ಪಾಜೆ ತಸೆ ಮಿಯಾ ಕರ್‍ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು