ಇಬ್ರಿಯರಿಗೆ 10:9 - ದೆವಾಚಿ ಖರಿ ಖಬರ್9 ಮಾನಾ ತೊ ಮನ್ತಾ; ತುಜ್ಯಾ ಮನಾ ಸಾರ್ಕೆ ಕರುಕ್ ಮಿಯಾ ಯೆಲಾ ತಸಿ ಮಟ್ಲ್ಯಾರ್ ಪೈಲೆಚೆ ತೊ ರದ್ದ್ ಕರ್‍ತಾ, ಅನಿ ದೊನ್ವೆಚೆ ಕ್ರಿಸ್ತಾಚೊ ನ್ಹವಿನ್ ವಾಟ್ ಖಾತ್ರಿ ಕರ್‍ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ತರುವಾಯ ಆತನು “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅನಂತರ, “ಇಗೋ, ನಾ ಬಂದೆ ನಿಮ್ಮ ಚಿತ್ತವನು ನೆರವೇರಿಸಲೆಂದೇ,” ಎನ್ನುತ್ತಾರೆ. ಹೀಗೆ ಹೊಸದನ್ನು ಸ್ಥಾಪಿಸಲು ಹಳೆಯದನ್ನು ರದ್ದುಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇಗೋ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಂತರ ಕ್ರಿಸ್ತನು ಹೇಳಿದ್ದೇನೆಂದರೆ, “ದೇವರೇ, ನಾನು ಇಲ್ಲಿದ್ದೇನೆ. ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ.” ಆದ್ದರಿಂದ ದೇವರು ಯಜ್ಞಗಳ ಮೊದಲನೆ ವ್ಯವಸ್ಥೆಯನ್ನು ಕೊನೆಗೊಳಿಸಿ, ತನ್ನ ಹೊಸ ಮಾರ್ಗವನ್ನು ಆರಂಭಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ತರುವಾಯ, “ಇಗೋ, ದೇವರೇ, ನಿಮ್ಮ ಚಿತ್ತವನ್ನು ನೆರವೇರಿಸಲು ಬಂದಿದ್ದೇನೆ!” ಎಂದು ಹೇಳಿದ್ದಾರೆ. ಹೀಗೆ ಅವರು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ರದ್ದು ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |