ಇಬ್ರಿಯರಿಗೆ 11:11 - ದೆವಾಚಿ ಖರಿ ಖಬರ್11 ಸಾರಾನ್ ಗೊಸ್ಟ್ ದಿಲ್ಲ್ಯಾ ದೆವಾಕ್ ವಿಶ್ವಾಸ್, ಥವ್ತಲೆ ಬರೆ ಮನುನ್ ಚಿಂತುನ್ ಅಪ್ನಿ ಆಯಿಸ್ ಸರುಕ್ ಯೆಲ್ಲಿ ರ್‍ಹಾಲ್ಯಾರ್‍ಬಿ ವಿಶ್ವಾಸಾನುಚ್ ಗರ್ವಾರ್ ರ್‍ಹಾವ್ಕ್ ಬಳ್ ಘೆಟ್ಲಿನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇದಲ್ಲದೆ, ಪ್ರಾಯಮೀರಿದ ಸಾರಳು ಕೂಡ ವಿಶ್ವಾಸದ ಮೂಲಕವಾಗಿಯೇ ಗರ್ಭವತಿ ಆಗುವ ಶಕ್ತಿಯನ್ನು ಪಡೆದಳು; ವಾಗ್ದಾನಮಾಡಿದ ದೇವರು ನಂಬಿಕಸ್ಥರು ಎಂಬ ಭರವಸೆ ಆಕೆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದಲ್ಲದೆ ಸಾರಳು ವಾಗ್ದಾನಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವದಕ್ಕೆ ಶಕ್ತಿಯನ್ನು ಹೊಂದಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಬ್ರಹಾಮನು ಮಕ್ಕಳನ್ನು ಪಡೆಯಲಾಗದಷ್ಟು ವೃದ್ಧನಾಗಿದ್ದನು. ಸಾರಳು ಮಕ್ಕಳನ್ನು ಪಡೆಯಲು ಸಮರ್ಥಳಾಗಿರಲಿಲ್ಲ. ಆದರೆ ಅಬ್ರಹಾಮನಿಗೆ ದೇವರಲ್ಲಿ ನಂಬಿಕೆಯಿದ್ದುದರಿಂದ, ಅವರು ಮಕ್ಕಳನ್ನು ಪಡೆಯಲು ಸಮರ್ಥರಾಗುವಂತೆ ದೇವರು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಂಬಿಕೆಯಿಂದಲೇ ಸಾರಳು ಸಹ ವಾಗ್ದಾನ ಮಾಡಿದ ದೇವರು ನಂಬಿಗಸ್ತರು ಎಂದೆಣಿಸಿ ತಾನು ಪ್ರಾಯಮೀರಿದವಳಾಗಿದ್ದರೂ ಗರ್ಭವತಿಯಾಗುವುದಕ್ಕೆ ಸಾಮರ್ಥ್ಯ ಹೊಂದಿ, ಒಂದು ಮಗುವನ್ನು ಹೆತ್ತಳು. ಅಧ್ಯಾಯವನ್ನು ನೋಡಿ |